ಎರಡು ವಾರಗಳ ಮುಷ್ಕರ ಕೊನೆಗೊಳಿಸಿದ ಸೂರತ್‌ ಜವುಳಿ ವರ್ತಕರು

Team Udayavani, Jul 19, 2017, 10:48 AM IST

Arun Jaitely4-600.jpg

ಅಹ್ಮದಾಬಾದ್‌ : ಜವುಳಿ ಮೇಲಿನ ಶೇ.5ರ ಜಿಎಸ್‌ಟಿಯನ್ನು ಹಿಂದೆಗೆದುಕೊಳ್ಳಬೇಕೆಂಬ ತಮ್ಮ ಬೇಡಿಕೆಯನ್ನು ಪರಿಗಣಿಸುವುದಾಗಿ ಕೇಂದ್ರ ಸರಕಾರ ಭರವಸೆ ನೀಡಿರುವುದನ್ನು ಅನುಸರಿಸಿ ಸೂರತ್‌ನ ಜವುಳಿ ವರ್ತಕರು ತಮ್ಮ ಎರಡು ವಾರಗಳ ಸುದೀರ್ಘ‌ ಮುಷ್ಕರವನ್ನು ಹಿಂದೆಗೆದುಕೊಂಡಿದ್ದಾರೆ. 

ಹೊಸ ತೆರಿಗೆ ಕ್ರಮವನ್ನು ವಿರೋಧಿಸಿ ಸೂರತ್‌ನ ಸಾವಿರಾರು ಜವುಳಿ ವರ್ತಕತರು ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದು ತಮ್ಮ ಅಂಗಡಿ ವಹಿವಾಟನ್ನು ಮುಚ್ಚಿದ್ದರು. 

ಜುಲೈ 17ರಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇತ್ಲಿ ಅವರನ್ನು  ದಿಲ್ಲಿಯಲ್ಲಿ ಜವುಳಿ ವರ್ತಕರ ನಿಯೋಗ ಕಂಡು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಸೂಕ್ತವಾಗಿ ಪರಿಗಣಿಸಲಾಗುವುದೆಂಬ ಭರವಸೆಯನ್ನು ಅನುಸರಿಸಿ ವರ್ತಕರು ತಮ್ಮ ಮುಷ್ಕರವನ್ನು ಹಿಂಪಡೆಯುವುದಾಗಿ ಘೋಷಿಸಿದರು. 

ಟಾಪ್ ನ್ಯೂಸ್

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.