2ಕ್ಕಿಂತ ಹೆಚ್ಚು ಮಕ್ಕಳಿರುವವರ ಮತ ಹಕ್ಕು ಕಿತ್ತುಕೊಳ್ಳಿ: ರಾಮದೇವ್‌

Team Udayavani, Jan 24, 2019, 5:40 AM IST

baba-ram-dev1-700.jpg

ಹೊಸದಿಲ್ಲಿ : ‘ಎರಡಕ್ಕಿಂತ ಹೆಚ್ಚು ಮಕ್ಕಳಿರುವವರ ಮತದಾನದ ಹಕ್ಕನ್ನು ಸರಕಾರ ಕಿತ್ತುಕೊಳ್ಳಬೇಕು, ಮಾತ್ರವಲ್ಲ ಅಂತಹವರು ಚುನಾವಣೆಗಳಲ್ಲಿ ಸ್ಪರ್ಧಿಸುವುದನ್ನು ನಿಷೇಧಿಸಬೇಕು’ ಎಂದು ಯೋಗ ಗುರು ಬಾಬಾ ರಾಮದೇವ್‌ ಹೇಳಿದ್ದಾರೆ.

‘ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಸರಕಾರಿ ಶಾಲೆಗಳನ್ನು, ಆಸ್ಪತ್ರೆಗಳನ್ನು ಬಳಸಲು ಬಿಡಬಾರದು; ಅವರಿಗೆ ಸರಕಾರಿ ಉದ್ಯೋಗಗಳನ್ನು ಕೂಡ ಕೊಡಬಾರದು; ಆಗ ದೇಶದ ಜನಸಂಖ್ಯೆಯು ತನ್ನಿಂತಾನೇ ನಿಯಂತ್ರಣಕ್ಕೆ ಬರುತ್ತದೆ’ ಎಂದು ಬಾಬಾ ರಾಮ್‌ ದೇವ್‌, ಆಲಿಗಢದಲ್ಲಿ  ಸಿದ್ಧ  ಉಡುಪುಗಳ ಸ್ಟೋರ್‌ ಪತಂಜಲಿ ಪರಿಧಾನ್‌ ಉದ್ಘಾಟಿಸಿ ಹೇಳಿದರು.

‘ದೇಶದ ಜನಸಂಖ್ಯೆಯನ್ನು ನಿಯಂತ್ರಿಸುವ ದಿಶೆಯಲ್ಲಿನ ನನ್ನ ಈ ಉಪಾಯಗಳನ್ನು ಜಾತಿ, ಮತ, ಭೇದವಿಲ್ಲದೆ, ಹಿಂದು – ಮುಸ್ಲಿಂ ಎಂಬ ಅಂತರವಿಲ್ಲದೆ ಎಲ್ಲರಿಗೂ ಅನ್ವಯಿಸಬೇಕು; ಆಗ ಮಾತ್ರವೇ ದೇಶದ ಜನಸಂಖ್ಯೆಗೆ ಲಗಾಮು ಬೀಳಲು ಸಾಧ್ಯ’ ಎಂದು ರಾಮ್‌ ದೇವ್‌ ಹೇಳಿದರು. 

ಕಳೆದ ವರ್ಷ ನವೆಂಬರ್‌ ನಲ್ಲಿ ಬಾಬ್‌ ರಾಮ್‌ ದೇವ್‌ ಅವರು ಜನಸಂಖ್ಯಾ ನಿಯಂತ್ರಣಕ್ಕೆ  ಇದೇ ರೀತಿಯ ಉಪಾಯವನ್ನು ಹೇಳಿದ್ದರಲ್ಲದೆ ‘ನನ್ನಂತಹ ಬ್ರಹ್ಮಚಾರಿಗಳಿಗೆ ವಿಶೇಷ ಸ್ಥಾನಮಾನ ನೀಡಬೇಕು’ ಎಂದು ಸರಕಾರಕ್ಕೆ ಸಲಹೆ ಮಾಡಿದ್ದರು. 

‘ಈ ದೇಶದಲ್ಲಿ ನನ್ನಂತೆ ಎಂದೂ ಮದುವೆಯಾಗದ ಜನರಿಗೆ ಸರಕಾರ ವಿಶೇಷ ಸ್ಥಾನಮಾನ, ಗೌರವ ನೀಡಬೇಕು; ಯಾರು ಮದುವೆಯಾಗಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹುಟ್ಟಿಸುತ್ತಾರೋ ಅವರ ಮತದಾನದ ಹಕ್ಕನ್ನು ರದ್ದು ಮಾಡಬೇಕು; ಅಂತಹವರು ಚುನಾವಣೆಗೆ ಸ್ಪರ್ಧಿಸುವುದನ್ನು ನಿಷೇಧಿಸಬೇಕು’ ಎಂದು ಬಾಬಾ ರಾಮ್‌ ದೇವ್‌ ಅವರು ಹರಿದ್ವಾರದಲ್ಲಿನ ತಮ್ಮ ಯೋಗ ಪೀಠದಲ್ಲಿ ಹೇಳಿದ್ದರು. 

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.