Tata Sons;ಅಧ್ಯಕ್ಷ ಸ್ಥಾನಕ್ಕೆ ನಿಯೋಲ್ ಟಾಟಾ ನೇಮಕ ಅಸಾಧ್ಯ!
Team Udayavani, Oct 25, 2024, 6:59 AM IST
ಹೊಸದಿಲ್ಲಿ: ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ನಿಧನದ ಬಳಿಕ ಅವರ ಮಲಸಹೋದರ ನಿಯೋಲ್ ಟಾಟಾ ಅವರಿಗೆ ಟಾಟಾ ಟ್ರಸ್ಟ್ನ ನಾಯಕತ್ವವನ್ನು ನೀಡಲಾಗಿತ್ತು. ಆದರೆ ನಿಯೋಲ್ ಟಾಟಾ ಅವರು ಟಾಟಾ ಸನ್ಸ್ನ ಅಧ್ಯಕ್ಷರಾಗುವುದು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗುತ್ತಿದೆ. 2 ವರ್ಷಗಳ ಹಿಂದೆ ರತನ್ ಟಾಟಾ ಅವರ ನೇತೃತ್ವದಲ್ಲಿ ಟಾಟಾ ಟ್ರಸ್ಟ್ ಹಾಗೂ ಟಾಟಾ ಸನ್ಸ್ ಎರಡೂ ಸಂಸ್ಥೆಯ ಜವಾಬ್ದಾರಿಯನ್ನು ಒಂದೇ ವ್ಯಕ್ತಿಗೆ ನೀಡದೇ ಇರಲು ನಿಯಮವನ್ನು ತರಲಾಗಿತ್ತು. ಅದರಂತೆ ಈಗ ಟಾಟಾ ಟ್ರಸ್ಟ್ ಅನ್ನು ಮುನ್ನಡೆಸಲಿರುವ ನಿಯೋಲ್ ಅವರಿಗೆ ಟಾಟಾ ಸನ್ಸ್ ಸಂಸ್ಥೆಯ ಅಧಿಕಾರ ಸಿಗದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.