ಜೆಟ್ ಏರ್ ವೇಸ್ ಖರೀದಿಯಲ್ಲಿ ಟಾಟಾ ಸನ್ಸ್ ಎಚ್ಚರಿಕೆಯ ನಡೆ
Team Udayavani, Nov 13, 2018, 11:39 AM IST
ಮುಂಬಯಿ : ತೀವ್ರ ಹಣದ ಕೊರತೆಯನ್ನುಎದುರಿಸುತ್ತಿರುವ ಜೆಟ್ ಏರ್ ವೇಸ್ ಸಂಸ್ಥೆಯನ್ನು ಖರೀದಿಸುವ ಆಸಕ್ತಿ ತೋರಿರುವ ಟಾಟಾ ಸನ್ಸ್ ಸಮೂಹವು ಈ ನಿಟ್ಟಿನಲ್ಲಿ ಭಾರೀ ಎಚ್ಚರಿಕೆ ಮತ್ತು ವಿಶ್ಲೇಷಣಾತ್ಮಕ ನಡೆಯನ್ನು ತೋರುತ್ತಿದೆ ಎಂದು ಮಿಂಟ್ ನ್ಯೂಸ್ಪೇಪರ್ ವರದಿ ಮಾಡಿದೆ.
ಟಾಟಾ ಸನ್ಸ್ ಸಮೂಹದ ಮುಖ್ಯ ಹಣಕಾಸು ಅಧಿಕಾರಿ ಸೌರಭ್ ಅಗರ್ವಾಲ್ ಅವರು ಜೆಟ್ ಏರ್ ವೇಸ್ ಸಂಸ್ಥೆಯನ್ನು ಪ್ರತಿನಿಧಿಸುತ್ತಿರುವ ಅಧ್ಯಕ್ಷ ನರೇಶ್ ಗೋಯಲ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.
ವಾಯು ಯಾನ ರಂಗವು ವಾರ್ಷಿಕ ಶೇ.20ರ ಪ್ರಮಾಣದಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ವೃದ್ಧಿಯನ್ನು ಕಾಣುತ್ತಿರುವ ಹೊರತಾಗಿಯೂ ಒಂದೇ ಸಮನೆ ಏರುತ್ತಿರುವ ಇಂಧನ ಬೆಲೆ, ಅತ್ಯಧಿಕ ಇಂಧನ ತೆರಿಗೆ, ದುರ್ಬಲ ರೂಪಾಯಿ, ಕಡಿಮೆ ವೆಚ್ಚದ ಪ್ರಯಾಣ ದರಗಳು ಮತ್ತು ವಿಮಾನ ಯಾನ ಸಂಸ್ಥೆಗಳ ನಡುವಿನ ಕತ್ತುಕತ್ತಿನ ಪೈಪೋಟಿಯೇ ಮೊದಲಾದ ಕಾರಣಕ್ಕೆ ವಾಯು ಯಾನ ಉದ್ಯಮ ರಂಗ ಪ್ರತಿಕೂಲಕರ ಪರಿಸ್ಥಿತಿಯನ್ನು ಎದುರಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.