ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವು ವಿಸ್ತರಣೆ

Team Udayavani, May 21, 2021, 8:46 AM IST

tax returns

ನವದೆಹಲಿ: 2020-21ನೇ ಆರ್ಥಿಕ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯ ಗಡುವನ್ನು ಎರಡು ತಿಂಗಳವರೆಗೆ ವಿಸ್ತರಿಸಿ, ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಸೆ. 30ರೊಳಗೆ ರಿಟರ್ನ್ಸ್ ಸಲ್ಲಿಸಲು ಅವಕಾಶವಿದೆ ಎಂದುಕೇಂದ್ರ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ತಿಳಿಸಿದೆ.

ಆದರೆ, ಕಂಪನಿಗಳ ಮಾದರಿಯಲ್ಲಿ ಆಡಿಟಿಂಗ್‌ಗೆ ಒಳಗಾಗಬೇಕಿರುವ ವೈಯಕ್ತಿಕ ತೆರಿಗೆದಾರರ ಖಾತೆಗಳ ವಿವರಗಳನ್ನು ಅ. 31ರೊಳಗೆ ಸಲ್ಲಿಸುವುದು ಕಡ್ಡಾಯ ಎಂದು ಸಿಬಿಡಿಟಿ ತಿಳಿಸಿದೆ.

ಹೊಸ ವೆಬ್‌ಸೈಟ್‌: ಇದೇ ವೇಳೆ, ರಿಟರ್ನ್ಸ್ಸ ಲ್ಲಿಕೆ ಮಾಡುವವರಿಗೆ ಅನುಕೂಲವಾಗುವಂತೆ ಜೂ.7ರಂದು ಇಲಾಖೆ ವತಿಯಿಂದ ಹೊಸ ಇ- ಫೈಲಿಂಗ್‌ ವೆಬ್‌ಸೈಟ್‌ ಅನಾವರಣಗೊಳ್ಳಲಿದೆ.

ಇದನ್ನೂಓದಿಭರವಸೆಯ ಬೆಳಕು : ಕೋವಿಡ್ ಗೆದ್ದ ಭೋಸಿ ಹಳ್ಳಿ ಕಥೆ

ಹೊಸ ವೆಬ್‌ಸೈಟ್‌ನಲ್ಲಿ ಸರಳವಾಗಿ ವಿವರಣೆಗಳು ಇದ್ದು, ಫೈಲಿಂಗ್‌ ಪ್ರಕ್ರಿಯೆ ಕ್ಷಿಪ್ರವಾಗಿ ನಡೆಸಲು ಅನುಕೂಲವಾಗಲಿದೆ. ಸದ್ಯ ಇರುವ www.incometaxindiaefiling.gov.in  ನಿಂದ  www.incometaxgov.in ವೆಬ್‌ಸೈಟ್‌ಗೆ ವ್ಯವಸ್ಥೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ

ಟಾಪ್ ನ್ಯೂಸ್

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.