Tax ಸ್ಟಾಂಡರ್ಡ್ ಡಿಡಕ್ಷನ್ ಒಂದು ಲಕ್ಷ ರೂ.ಗೆ ಏರಿಕೆ?
Team Udayavani, Jul 4, 2024, 11:46 PM IST
ಹೊಸದಿಲ್ಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದು, ವೇತನದಾರರಿಗೆ ಖುಷಿ ಸುದ್ದಿ ನೀಡುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಸ್ಟಾಂಡರ್ಡ್ ಡಿಡಕ್ಷನ್ ಮಿತಿಯನ್ನು 50 ಸಾವಿರ ರೂ.ನಿಂದ 1 ಲಕ್ಷ ರೂ.ವರೆಗೆ ಹೆಚ್ಚಿಸಬಹುದು. ಒಂದೊಮ್ಮೆ ಡಿಡಕ್ಷನ್ ಮೊತ್ತವನ್ನು ಹೆಚ್ಚಿಸಿದರೆ, ತೆರಿಗೆ ಪಾವತಿದಾರರಿಗೆ ಹೆಚ್ಚಿನ ಲಾಭ ದೊರೆಯಲಿದೆ. ಹಣದುಬ್ಬರ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ಸ್ಟಾಂಡರ್ಡ್ ಡಿಡಕ್ಷನ್ ಹೆಚ್ಚಳಕ್ಕೆ ಬೇಡಿಕೆ ಜೋರಾಗಿ ತ್ತು. ಹಾಗಾಗಿ ಕೇಂದ್ರ ಇದನ್ನು ಈಡೇರಿಸುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.