ಮಾಹಿತಿ ತಂತ್ರಜ್ಞಾನ ಸಂಸ್ಥೆ ಟಿಸಿಎಸ್ ಮೊದಲ ತ್ತೈಮಾಸಿಕ ಲಾಭ ಶೇ.5ಕ್ಕೆ
Team Udayavani, Jul 8, 2022, 7:00 PM IST
ದೇಶದ ಪ್ರಮುಖ ಮಾಹಿತಿ ತಂತ್ರಜ್ಞಾನ ಸಂಸ್ಥೆ ಟಿಸಿಎಸ್ಗೆ ಮೊದಲ ತ್ತೈಮಾಸಿಕದಲ್ಲಿ 9,478 ಕೋಟಿ ರೂ. ಲಾಭ ಗಳಿಸಿಕೊಂಡಿದೆ.
2021 ಮತ್ತು 2022 ನಡುವಿನ ಒಂದು ವರ್ಷದ ಅವಧಿಯಲ್ಲಿ ಲಾಭದ ಪ್ರಮಾಣ ಶೇ.5.2ಕ್ಕೆ ಏರಿಕೆಯಾಗಿದೆ.
ಏಪ್ರಿಲ್ನಿಂದ ಜೂನ್ ಅವಧಿಯಲ್ಲಿ ಆದಾಯದ ಪ್ರಮಾಣ ಶೇ.16ರಷ್ಟು ಏರಿಕೆಯಾಗಿದೆ.
ನಗದು ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ 52,758 ಕೋಟಿ ರೂ. ಆಗಿದೆ. ಇದಲ್ಲದೆ ಕಂಪನಿ ಮಧ್ಯಂತರ ಡಿವಿಡೆಂಡ್ ಅನ್ನೂ ಘೋಷಣೆ ಮಾಡಿದೆ. ಪ್ರತಿ ಷೇರಿಗೆ 8 ರೂ.ನೀಡುವುದಾಗಿ ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.