ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಟಿಸಿಎಸ್ ಲಾಭ ಶೇ.8.42 ಹೆಚ್ಚಳ
Team Udayavani, Oct 10, 2022, 10:15 PM IST
ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್(ಟಿಸಿಎಸ್) ಸಂಸ್ಥೆಯು 2022ನೇ ಆರ್ಥಿಕ ವರ್ಷದ 2ನೇ ತ್ತೈಮಾಸಿಕದ ವರದಿಯನ್ನು ಬಿಡುಗಡೆ ಮಾಡಿದೆ.
ಸೆ.30ರಂದು ಅಂತ್ಯವಾದ ತ್ತೈಮಾಸಿಕದಲ್ಲಿ ಸಂಸ್ಥೆಯು 10,465 ಕೋಟಿ ರೂ. ಲಾಭ ಗಳಿಸಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ.8.42 ಹೆಚ್ಚಿದೆ.
ಹಾಗೆಯೇ ಜು.1ರಿಂದ ಸೆ.30ರವರೆಗೆ ಸಂಸ್ಥೆಗೆ 55,309 ಕೋಟಿ ರೂ. ಆದಾಯ ಬಂದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 46,867 ಕೋಟಿ ರೂ. ಆದಾಯ ಸಿಕ್ಕಿದ್ದು, ಈ ವರ್ಷ ಅದು ಶೇ.18.01 ಹೆಚ್ಚಾಗಿದೆ. 2022ರ ಮೊದಲ ತ್ತೈಮಾಸಿಕಕ್ಕೆ ಹೋಲಿಸಿದರೆ ಆದಾಯದಲ್ಲಿ ಶೇ.4.83 ಏರಿಕೆಯಾಗಿದೆ ಎಂದು ಸಂಸ್ಥೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.