ಭಾರತದಲ್ಲಿ ಡಿಜಿಟಲ್ ಹೆಜ್ಜೆಗುರುತನ್ನು ಇನ್ನಷ್ಟು ವಿಸ್ತರಿಸಲು ಸಿದ್ಧರಿದ್ದೇವೆ : ಅಂಬಾನಿ


Team Udayavani, Mar 4, 2021, 2:22 PM IST

Telecom spectrum auction: Reliance acquires over half of airwaves on sale for Rs 57,122 crore

ನವ ದೆಹಲಿ : 4 ಜಿ ಏರ್ ವೇವ್ಸ್ ಗಾಗಿ ಟೆಲಿಕಾಂ ಸ್ಪೆಕ್ಟ್ರಮ್ ಹರಾಜಿನಲ್ಲಿ ರಿಲಯನ್ಸ್ ಜಿಯೋ ಅತಿ ಹೆಚ್ಚು ಬಿಡ್ ದಾರರಾಗಿ ಹೊರಹೊಮ್ಮಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಒಟ್ಟು 855.6 ಮೆಗಾಹರ್ಟ್ಸ್ ಸ್ಪೆಕ್ಟ್ರಮ್ ಮಾರಾಟವಾದರೆ, ಜಿಯೋ 488.35 ಮೆಗಾಹರ್ಟ್ಸ್ ಅನ್ನು 57,122.65 ಕೋಟಿ ರೂಗೆ ಬಿಡ್ ಮಾಡಿದೆ. ಪ್ರತಿಸ್ಪರ್ಧಿ ಭಾರ್ತಿ ಏರ್‌ಟೆಲ್ 355.45 ಮೆಗಾಹರ್ಟ್ಸ್  ಸ್ಪೆಕ್ಟ್ರಮ್‌ಗೆ 18,698.75 ಕೋಟಿ ರೂ.ಗೆ ಬಿಡ್ ಮಾಡಿದರೆ, ವೊಡಾಫೋನ್ ಐಡಿಯಾ ಕೇವಲ 11.80 ಮೆಗಾಹರ್ಟ್ಸ್ ಏರ್‌ವೇವ್‌ಗಳನ್ನು 1,993.40 ಕೋಟಿ ರೂ.ಗೆ ಬಿಡ್ ಮಾಡಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಕೇಂದ್ರವು ಹರಾಜಿನ ಮೂಲಕ ಒಟ್ಟು 77,814.80 ಕೋಟಿ ರೂ. ಆದಾಯವನ್ನು ಗಳಿಸಲಿದ್ದು, ಈ ಹಣಕಾಸು ವರ್ಷದಲ್ಲಿ (ಮಾರ್ಚ್ 31,2021 ರ ಮೊದಲು) 19,000 ರಿಂದ 20,000 ಕೋಟಿ ರೂ. ಗಳಿಸಿದೆ.

ಟೆಲಿಕಾಂ ಕಾರ್ಯದರ್ಶಿ ಅನ್ಶು ಪ್ರಕಾಶ್ ಪತ್ರಿಕಾಗೋಷ್ಠಿಯಲ್ಲಿ, ಹರಾಜು ಕೇಂದ್ರದ ನಿರೀಕ್ಷೆಗಳನ್ನು ಮೀರಿದೆ ಎಂದು ಪಿಟಿಐ ವರದಿ ಮಾಡಿದೆ. “ನಮ್ಮ ಅಂದಾಜು 45,000- 50,000 ಕೋಟಿ ರೂ. ಮತ್ತು ನಮಗೆ 77,814.80 ಕೋಟಿ ರೂ.ಗಳ ಬಿಡ್ ಗಳು ದೊರೆತಿವೆ, ಇದು ನಿರೀಕ್ಷೆಗಳಿಗಿಂತ ಹೆಚ್ಚಿನದಾಗಿದೆ” ಎಂದು ಪ್ರಕಾಶ್ ತಿಳಿಸಿದರು.

ಜಿಯೋ ತನ್ನ ಮೊತ್ತದ 60% ಕ್ಕಿಂತಲೂ ಹೆಚ್ಚು ಹಣವನ್ನು 800 ಮೆಗಾಹರ್ಟ್ಸ್ ಬ್ಯಾಂಡ್‌ ಗಾಗಿ ಖರ್ಚು ಮಾಡಿದೆ, ಇದು 700 ಮೆಗಾಹರ್ಟ್ಸ್ ನಂತರದ ಎರಡನೆಯ ಅತ್ಯುತ್ತಮವಾಗಿದೆ. ಭಾರ್ತಿ ಏರ್‌ ಟೆಲ್ ತನ್ನ ಹೆಚ್ಚಿನ ಹಣವನ್ನು 2,300 ಮೆಗಾಹೆರ್ಟ್ಜ್‌ನಲ್ಲಿ ಖರ್ಚು ಮಾಡಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು ತಮ್ಮ ಕಂಪನಿಯು ಮುಂದೆ 30 ಕೋಟಿ ಡಿಜಿಟಲ್ ಸೇವೆಗಳ ಬಳಕೆದಾರರನ್ನು ಕೇಂದ್ರವಾಗಿಟ್ಟುಕೊಂಡಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ., ಭಾರತದಲ್ಲಿ ಡಿಜಿಟಲ್ ಹೆಜ್ಜೆಗುರುತನ್ನು ಇನ್ನಷ್ಟು ವಿಸ್ತರಿಸಲು ನಾವು ಸಿದ್ಧರಿದ್ದೇವೆ ಎಂದು ಅವರು ಹೇಳಿದ್ದಾರೆ.

ಓದಿ :  ಜಾರಕಿಹೊಳಿ ಸಿಡಿ ಪ್ರಕರಣ : ಪ್ರಭಾವಿಗಳ ಕೈವಾಡವಿದೆ ಎಂದ ಶಾಸಕ ರಾಜುಗೌಡ!

ಟಾಪ್ ನ್ಯೂಸ್

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.