Tesla; ಭಾರತದಲ್ಲಿ ಎಲಾನ್ ಮಸ್ಕ್ 25,000 ಕೋಟಿ ಹೂಡಿಕೆ?
Team Udayavani, Apr 19, 2024, 6:55 AM IST
ಹೊಸದಿಲ್ಲಿ: ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿರುವ ಟೆಸ್ಲಾ ಮಾಲಕ ಎಲಾನ್ ಮಸ್ಕ್, ಭಾರತದಲ್ಲಿ 16 ಸಾವಿರದಿಂದ 25,000 ಕೋಟಿ ರೂ. ಹೂಡಿಕೆ ಕುರಿತು ಪ್ರಕಟಿಸಲಿದ್ದಾರೆ. ದೇಶದಲ್ಲಿ ಟೆಸ್ಲಾದ ಹೊಸ ಕಾರ್ಖಾನೆ ಆರಂಭಿಸಲು ಈ ಹೂಡಿಕೆ ನಡೆ ಯ ಲಿದೆ ಎಂದು ಮೂಲ ಗಳು ತಿಳಿ ಸಿ ವೆ. ಈ ವೇಳೆ ಮಸ್ಕ್, ಪ್ರಧಾನಿ ಮೋದಿಯೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.
ಸದ್ಯ ಟೆಸ್ಲಾ ವಿದ್ಯುತ್ ಚಾಲಿತ ಕಾರುಗಳನ್ನು ಉತ್ಪಾದಿಸುತ್ತದೆ. ಭಾರತ ದಲ್ಲಿ ವಿದ್ಯುತ್ ಚಾಲಿತ ಕಾರುಗಳ ಪ್ರಮಾಣವನ್ನು 2030ರ ಹೊತ್ತಿಗೆ ಶೇ.30 ಕ್ಕೇರಿಸಲು ಕೇಂದ್ರ ಸರಕಾರ ಹೊರಟಿದೆ. ಇದೇ ವೇಳೆ ಚೀನ ಮತ್ತು ಅಮೆರಿಕದಲ್ಲಿ ಟೆಸ್ಲಾ ವಾಹನಗಳ ಮಾರಾಟ ಕುಸಿದಿದೆ. ಇಂತಹ ಹೊತ್ತಿನಲ್ಲಿ ಮಸ್ಕ್ ಭಾರತ ಭೇಟಿ ಮಹತ್ವ ಪಡೆದಿದೆ.
ಮಸ್ಕ್ ಟ್ವೀಟ್ಬಗ್ಗೆ ಅಮೆರಿಕದಲ್ಲಿ ಚರ್ಚೆ
ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವ ನೀಡ ದಿರುವುದು ಅಚ್ಚರಿ ಹುಟ್ಟಿಸಿದೆ. ವಿಶ್ವಸಂಸ್ಥೆಯನ್ನೇ ಪುನಾರಚನೆ ಮಾಡಬೇಕಾದ ಆವಶ್ಯಕತೆಯಿದೆ ಎಂದು 3 ತಿಂಗಳ ಹಿಂದೆ ಮಸ್ಕ್ ಮಾಡಿದ ಆಗ್ರಹದ ಬಗ್ಗೆ ಅಮೆರಿಕ ದಲ್ಲೀಗ ಚರ್ಚೆ ಶುರುವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Nestle: ಹೊಸ ವರ್ಷಕ್ಕೆ ಮ್ಯಾಗಿ ನೂಡಲ್ಸ್, ಕಿಟ್ಕ್ಯಾಟ್ ಚಾಕ್ಲೆಟ್ ಬೆಲೆ ಏರಿಕೆ?
‘DigiLocker’; ಕ್ಲೇಮ್ ಮಾಡದ ಹೂಡಿಕೆಗೆ ಪರಿಹಾರ?
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.