ಆ್ಯಂಟಿ-ಚೀನಾ ಅಭಿಯಾನ; ನಮ್ಮವರಿಗೆ ವರದಾನ?
ಚೀನಾ ವಿರೋಧಿ ಪರಿಸ್ಥಿತಿಯ ಲಾಭ ಪಡೆಯಲು ಮುಂದಾದ ದೇಶೀ ಕಂಪನಿಗಳು
Team Udayavani, Jun 22, 2020, 1:21 PM IST
ಸಾಂದರ್ಭಿಕ ಚಿತ್ರ
ನವದೆಹಲಿ: ಗಾಲ್ವನ್ ಗಡಿ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಘರ್ಷಣೆಯ ನಂತರ, ಭಾರತದಲ್ಲಿ ಚೀನಾ ಸಾಮಗ್ರಿಗಳ ಬಹಿಷ್ಕಾರದ ಕೂಗೆದ್ದಿದೆ. ಈ ಸಂದರ್ಭವನ್ನು ಸದುಪಯೋಗ ಮಾಡಿಕೊಳ್ಳಲು ಭಾರತೀಯ ಮೊಬೈಲ್ ಕಂಪನಿಗಳು ಮುಂದಾಗಿವೆ. ಕೆಲವು ವರ್ಷಗಳ ಹಿಂದೆಯೇ ಭಾರತೀಯ ಮೊಬೈಲ್ ರಂಗಕ್ಕೆ ಕಾಲಿಟ್ಟಿದ್ದರೂ, ವಿದೇಶಿ ಮೊಬೈಲುಗಳು ಅದರಲ್ಲೂ ವಿಶೇಷವಾಗಿ ಚೀನಾ ಮೊಬೈಲುಗಳ ಹಾವಳಿಯಿಂದಾಗಿ ಮಾರುಕಟ್ಟೆಯಲ್ಲಿ ಕ್ಷೀಣಿಸಿದ್ದ ಲಾವಾ, ಮೈಕ್ರೋಮ್ಯಾಕ್ಸ್ನಂಥ ಕಂಪನಿಗಳು ಈಗ ಮತ್ತೆ ಚಿಗುರೊಡೆಯಲು ಸಿದ್ಧವಾಗಿವೆ. ಈ ನಿಟ್ಟಿನಲ್ಲಿ ನೋಯ್ಡಾ ಮೂಲದ ಲಾವಾ ಕಂಪನಿ ಮೊದಲ ಹೆಜ್ಜೆಯನ್ನಿಟ್ಟಿದೆ. ಸದ್ಯದಲ್ಲೇ ಅದು, “ಲಾವಾ ಝೆಡ್ 66′ ಎಂಬ ಹೊಸ ಮೊಬೈಲೊಂದನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಮತ್ತೂಂದೆಡೆ, ಮೈಕ್ರೋ ಮ್ಯಾಕ್ಸ್ ಜುಲೈನಲ್ಲಿ ತನ್ನ ಹೊಸ ಉತ್ಪನ್ನಗಳ ಬಿಡುಗಡೆ ಬಗ್ಗೆ ಘೋಷಿಸುವುದಾಗಿ ತಿಳಿಸಿದೆ. ಅಲ್ಲದೆ, ತಾನು ಬಿಡುಗಡೆ ಮಾಡಲಿರುವ ಮೊಬೈಲ್ ಫೋನ್ಗಳು ಕೈಗೆಟಕುವ ದರದಲ್ಲಿ ಲಭ್ಯವಾಗಲಿವೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.