ತನ್ನ ಉತ್ಪನ್ನಗಳ ಬಿಡಿ ಭಾಗಗಳ ‘ಡೋರ್ ಡೆಲಿವರಿ’ಗೆ ಮುಂದಾದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್

Team Udayavani, Jun 18, 2021, 4:35 PM IST

toyota-kirloskar-motor-started-genuine-parts-door-delivery-service-here-is-the-details

ನವ ದೆಹಲಿ : ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಗ್ರಾಹಕ ಸ್ನೇಹಿ ಯೋಜನೆಯೊಂದಕ್ಕೆ ಮುಂದಾಗಿದ್ದು, ತನ್ನಿಂದ ಉತ್ಪಾದನೆಯಾಗುವ ಎಲ್ಲಾ ವಾಹನಗಳ ಬಿಡಿ ಭಾಗಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವಂತಹ ನಿರ್ಧಾರಕ್ಕೆ ಬಂದಿದೆ.

2015ರಲ್ಲಿ ಪ್ರಾರಂಭಿಸಲಾದ “ಟೊಯೋಟಾ ಪಾರ್ಟ್ಸ್ ಕನೆಕ್ಟ್”ನ ವಿಸ್ತೃತ ಈ ಕ್ರಮವು, ಕಂಪೆನಿಯ ವಿಶ್ವಾಸಾರ್ಹ ಉತ್ಪಾದನೆಯ ಬಿಡಿ ಭಾಗಗಳ ಲಭ್ಯತೆ ಹಾಗೂ ಪ್ರವೇಶದೊಂದಿಗೆ ಗ್ರಾಹಕರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಗುರಿಯನ್ನು ಹೊಂದಿರುವ ಪ್ರಮುಖ ಔಟ್ ರೀಚ್ ಪ್ರೋಗ್ರಾಂ ಆಗಿದೆ.

ಇದನ್ನೂ ಓದಿ : ಯಶ್ ಅಭಿಮಾನಿಗಳಿಗೆ ನಿರಾಸೆ ತಂದ ತರಣ್ ಟ್ವೀಟ್ : ಜುಲೈ 16ಕ್ಕೆ ಕೆಜಿಎಫ್ 2 ರಿಲೀಸ್ ಡೌಟ್?

ಇತ್ತೀಚೆಗೆ ಕಂಪೆನಿ ಪ್ರಾರಂಭಿಸಿದ ಈ “ಡೋರ್ ಡೆಲಿವರಿ”ಯೋಜನೆಯು ಗ್ರಾಹಕ ಸ್ನೇಹಿ ಯೋಜನೆಯಾಗಿದ್ದು,  ಗ್ರಾಹಕರಿಗೆ ಮತ್ತಷ್ಟು ಅನುಕೂಲ ಒದಗಿಸಲಿದೆ.

“ಡೋರ್ ಡೆಲಿವರಿ” ಸೌಲಭ್ಯದ  ಮುಖಾಂತರ ಗ್ರಾಹಕರು ಡೀಲರ್​ ಶಿಪ್​ ಗಳಿಂದ ಬಿಡಿ ಭಾಗಗಳನ್ನು ತೆಗೆದುಕೊಂಡು ಹೋಗುವುದಕ್ಕೆ  ಹಾಗೂ ಅದನ್ನು ಮನೆಗೆ ತರಿಸಿಕೊಳ್ಳೂವ ಸೌಲಭ್ಯವೂ ಇದರಲ್ಲಿದೆ.

ಈ ಕಾರ್ಯಕ್ರಮದ ಅಡಿಯಲ್ಲಿ ಕಾರ್ ಕೇರ್ ಗಳು, ಎಂಜಿನ್ ಆಯಿಲ್ ಮತ್ತು ಟೈರ್, ಬ್ಯಾಟರಿ ಮುಂತಾದ ವಿಭಾಗಗಳನ್ನು ಒಳಗೊಂಡಂತೆ ಉತ್ಪನ್ನಗಳ ವ್ಯಾಪ್ತಿಯನ್ನು ಸಂಸ್ಥೆ ವಿಸ್ತರಿಸಿಕೊಂಡಿದೆ. ಸಂಸ್ಥೆಯ ಈ ಸೇವೆಯು ಪ್ರಸ್ತುತ 12 ನಗರಗಳಲ್ಲಿ ಲಭ್ಯವಿದೆ ಮತ್ತು 2021ರ ಅಂತ್ಯದ ವೇಳೆಗೆ ದೇಶದ ಎಲ್ಲಾ ನಗರಗಳಿಗೆ ವಿಸ್ತರಿಸಲಾಗುವುದು ಎಂದು ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು, ಈ ಕುರಿತಾಗಿ ಮಾತನಾಡಿದ ಟೊಯೋಟಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ನವೀನ್ ಸೋನಿ, ಈ ಹೋಮ್ ಡೆಲಿವರಿ ಕಸ್ಟಮರ್ ಔಟ್ ರೀಚ್ ಸೌಲಭ್ಯದೊಂದಿಗೆ ಉತ್ಪನ್ನಗಳ ವಿಶ್ವಾಸರ್ಹತೆಯನ್ನು ಉಳಿಸಿಕೊಳ್ಳುವ ನಮ್ಮ ಬದ್ಧತೆಯ ಕಡೆಗೆ ಮತ್ತೊಂದು ಮೈಲುಗಲ್ಲನ್ನು ಸಾಧಿಸಿದ್ದೇವೆ. ಗ್ರಾಹಕರು ಮತ್ತು ವಾಹನಗಳ ಸುರಕ್ಷತೆಯ ಕಡೆಗೆ ಕಂಪೆನಿಯ ನಂಬಿಕಾರ್ಹ ಬಿಡಿ ಭಾಗಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದಿದ್ದಾರೆ.

ಟಿಕೆಎಂ ಉತ್ಪನ್ನಗಳು ಮತ್ತು ಸೇವೆಗಳು ಸರಿಯಾಗಿ ತಲುಪುತ್ತಿವೆ ಎಂಬುದನ್ನು ಖಚಿತಪಡಿಸಿಕೊಳ್ಳುವುದಕ್ಕೆ ಇವೆಲ್ಲ ನಮ್ಮ ಪ್ರಯತ್ನಗಳಾಗಿವೆ ಎಂದು ಹೇಳಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ಗ್ರಾಹಕರು ಟೊಯೋಟಾ ಪಾರ್ಟ್ಸ್ ಕನೆಕ್ಟ್ www.toyotapartsconnect.in ಭೇಟಿ ನೀಡಬಹುದು ಅಥವಾ ಹತ್ತಿರದ ಟೊಯೋಟಾ ಡೀಲರ್ ​ಶಿಪ್ ನನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ :  ಅಕ್ಟೋಬರ್ ನಲ್ಲಿ ಮತ್ತೆ ಭಾರತದಲ್ಲಿ ಕೋವಿಡ್ 3ನೇ ಅಲೆ ಸಾಧ್ಯತೆ: ರಾಯಿಟರ್ಸ್ ಸಮೀಕ್ಷೆ

ಟಾಪ್ ನ್ಯೂಸ್

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

Stock Market: HMPV ಎಫೆಕ್ಟ್ – ಷೇರುಪೇಟೆ ಸೆನ್ಸೆ*ಕ್ಸ್‌ 1,000ಕ್ಕೂ ಅಧಿಕ ಅಂಕ ಕುಸಿತ!

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.