Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್


Team Udayavani, Oct 1, 2024, 6:20 PM IST

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

ಬೆಂಗಳೂರು: ದೇಶದ ಪ್ರಮುಖ ಸಣ್ಣ ಹಣಕಾಸು ಬ್ಯಾಂಕ್ ಆಗಿರುವ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ (ಉಜ್ಜಿವನ್‌), ಸ್ಥಿರ ಠೇವಣಿ ವಿಭಾಗದಲ್ಲಿ ಹೊಸದಾಗಿ ಶೇ 7.50 ಬಡ್ಡಿದರದ 9 ತಿಂಗಳ ಅವಧಿ ಪರಿಚಯಿಸಿದೆ. ನಿಯಮಿತ ಸ್ಥಿರ ಠೇವಣಿಗಳಿಗೆ ಹಿರಿಯ ನಾಗರಿಕರು ಶೇ 0.50ರಷ್ಟು ಹೆಚ್ಚುವರಿ ಬಡ್ಡಿ ಪಡೆಯುವುದನ್ನು ಮುಂದುವರೆಸಿದೆ.

ಸಾಮಾನ್ಯ ಗ್ರಾಹಕರಿಗೆ 12 ತಿಂಗಳ ಅವಧಿಯ ಸ್ಥಿರ ಠೇವಣಿಗೆ ಶೇ 8.25 ರಷ್ಟು ಹೆಚ್ಚಿನ ಬಡ್ಡಿದರವನ್ನು ನೀಡುವುದನ್ನು ಉಜ್ಜೀವನ್‌ ಮುಂದುವರೆಸಿದೆ. ಇದೇ ಅವಧಿಯ ಸ್ಥಿರ ಠೇವಣಿಗೆ ಹಿರಿಯ ನಾಗರಿಕರು ಶೇ 8.75% ರಷ್ಟು ಆಕರ್ಷಕ ಬಡ್ಡಿದರದ ಪ್ರಯೋಜನ ಪಡೆಯಲಿದ್ದಾರೆ.

ವ್ಯಕ್ತಿಗಳು ಮತ್ತು ವೈಯಕ್ತಿಕವಲ್ಲದ ಗ್ರಾಹಕರು ಮತ್ತು ಅನಿವಾಸಿ ಭಾರತೀಯ (ಎನ್‌ಆರ್‌) ಗ್ರಾಹಕರಿಗೆ ಲಭ್ಯವಿರುವ ಪ್ಲ್ಯಾಟಿನಾ ಠೇವಣಿಗಳು ಶೇ 0.20ರಷ್ಟು ಹೆಚ್ಚುವರಿ ಬಡ್ಡಿ ದರ ಗಳಿಸುವುದನ್ನು ಮುಂದುವರಿಸಲಿವೆ.

ಟಾಪ್ ನ್ಯೂಸ್

1

Ajekar: ವಿದ್ಯುತ್‌ ಕಂಬಕ್ಕೆ ಬಡಿದ ಸಿಡಿಲು; ತಪ್ಪಿದ ಅನಾಹುತ

7-kulai

Mangaluru: ಸಹಾಯಕ ಆಯುಕ್ತರ ಆದೇಶದಂತೆ ಜೆಸಿಬಿಯಿಂದ ಅಗೆದು ಬಳಿಕ ಮುಚ್ಚಿದ ಬೀಚ್ ರಸ್ತೆ

vijayaendra

MUDA Scam: ನಿವೇಶನಗಳ ವಾಪಸ್ ಕೊಡುವ ನಿರ್ಧಾರ ರಾಜಕೀಯ ಡ್ರಾಮಾವಷ್ಟೇ: ಬಿ.ವೈ.ವಿಜಯೇಂದ್ರ

ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Sai Baba: ವಾರಾಣಸಿ ದೇವಸ್ಥಾನದಿಂದ ಸಾಯಿ ಬಾಬಾ ಪ್ರತಿಮೆ ತೆಗೆಸಿದ ರಾಷ್ಟ್ರೀಯವಾದಿ ಸಂಘಟನೆ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

web

ಹೊಳೆಯುವ, ಆರೋಗ್ಯಕರ ತ್ವಚೆಗೆ 10 ಅತ್ಯುತ್ತಮ ನೈಸರ್ಗಿಕ ಪಾನೀಯಗಳು

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!

Mumbai: ತಾಯಿಯನ್ನು ಕೊಂ*ದು, ದೇಹದ ಭಾಗ ಬೇಯಿಸಿದ ತಿಂದ ಮಗನಿಗೆ ಗಲ್ಲುಶಿಕ್ಷೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

16-flipkart

Flipkart Big Billion Day ಸೆ. 27 ರಿಂದ ಆರಂಭ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9-rabakavi

Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ

1

Ajekar: ವಿದ್ಯುತ್‌ ಕಂಬಕ್ಕೆ ಬಡಿದ ಸಿಡಿಲು; ತಪ್ಪಿದ ಅನಾಹುತ

8-yelandur

Yelandur: ಜಾತಿ ನಿಂದನೆ: ಪ್ರಕರಣ ದಾಖಲು

police-ban

Hosangadi ಕೋಟೆಕೆರೆಯಲ್ಲಿ ದನದ ರುಂಡ ಪತ್ತೆ; ದೂರು ದಾಖಲು

dw

Shankaranarayana: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.