ಜೇಟ್ಲಿ ಲೆಕ್ಕಾಚಾರ; ಏನ್ ದುಬಾರಿ, ಯಾವುದು ಅಗ್ಗ ಆಗಿದೆ ಗೊತ್ತಾ?
Team Udayavani, Feb 1, 2017, 3:08 PM IST
ನವದೆಹಲಿ: ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬುಧವಾರ ಮಂಡಿಸಿದ್ದ 2017 18ನೇ ಸಾಲಿನ ಕೇಂದ್ರದ ಸಾಮಾನ್ಯ ಬಜೆಟ್ ನಲ್ಲಿ ಜನಸಾಮಾನ್ಯ ತೆರಿಗೆದಾರರಿಗೆ ಸ್ವಲ್ಪ ಮಟ್ಟಿನ ತೆರಿಗೆ ಭಾರದ ಹೊರೆ ಇಳಿದಂತಾಗಿದೆ. ಜೊತೆಗೆ ಯಾವ ವಸ್ತುಗಳಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ, ಯಾವುದಕ್ಕೆ ತಟ್ಟಿಲ್ಲ ಎಂಬುದರ ವಿವರ ಇಲ್ಲಿದೆ.
ಇವುಗಳ ಬೆಲೆ ದುಬಾರಿ:
ಸಿಗರೇಟ್
ಗೋಡಂಬಿ
ಮೊಬೈಲ್ ಫೋನ್
ಬೆಳ್ಳಿ ನಾಣ್ಯ, ಬೆಳ್ಳಿ ವಸ್ತು
ಪಾನ್ ಮಸಾಲ
ತಂಬಾಕು
ಜರ್ದಾ
ಆಪ್ಟಿಕಲ್ ಫೈಬರ್ ಕೇಬಲ್,
ಗೋಡಂಬಿ ಫ್ರೈ
ಕಂಪ್ಯೂಟರ್, ಲ್ಯಾಪ್ ಟಾಪ್
ಇವುಗಳ ದರ ಅಗ್ಗ:
ರೈಲ್ವೆ ಇ ಟಿಕೆಟ್
ಫಿಂಗರ್ ಪ್ರಿಂಟರ್ ರೀಡರ್
ಸೋಲಾರ್ ಸೆಲ್ಸ್
ವಿಂಡ್ ಪವರ್ ಉತ್ಪಾದನಾ ಘಟಕಗಳ ಸಾಮಾಗ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2024ರಲ್ಲಿ ಆಟೋ ಮೊಬೈಲ್ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
New Year 2025: ಜಿಎಸ್ಟಿ, ಎಲ್ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್ಟಿ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.