SEBI; ನಿಯಮ ಪಾಲನೆ ನಿಗಾಕ್ಕೆ ಎಐ ಬಳಕೆ
Team Udayavani, Feb 25, 2024, 12:10 AM IST
ಹೊಸದಿಲ್ಲಿ: ಷೇರು ಮಾರುಕಟ್ಟೆಯಲ್ಲಿನ ಪಾರದರ್ಶಕತೆಯನ್ನು ಖಚಿತಪಡಿಸಿ ಕೊಳ್ಳಲು ಹಾಗೂ ಅಲ್ಲಿನ ನಿಯಮಗಳನ್ನು ಉಲ್ಲಂ ಸುವವರ ವಿರುದ್ಧದ ತನಿಖೆಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು (ಎಐ) ಬಳಸುತ್ತಿರುವುದಾಗಿ ಸೆಕ್ಯೂರಿಟಿ ಆ್ಯಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ತಿಳಿಸಿದೆ. ಹೊಸದಿಲ್ಲಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸೆಬಿ ಸದಸ್ಯ ಕಮಲೇಶ್ ಚಂದ್ರ ವಷಿ°ì ಷೇರು ಮಾರುಕಟ್ಟೆಯಲ್ಲಿ ಕಾನೂನು ಪಾಲನೆ ಖಾತರಿಪಡಿಸಿಕೊಳ್ಳಲು, ನಿಯಮ ಉಲ್ಲಂ ಸಿದವರ ವಿರುದ್ಧ ಕ್ರಮ ಜರಗಿಸಲು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಎ.ಐ. ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.