PPBL; ಪೇಟಿಎಂ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ವಿಜಯ್ ಶೇಖರ್ ಶರ್ಮ
ರಿಸರ್ವ್ ಬ್ಯಾಂಕ್ PPBL ಅನ್ನು ನಿರ್ಬಂಧಿಸಿದೆ...
Team Udayavani, Feb 26, 2024, 9:11 PM IST
ಹೊಸದಿಲ್ಲಿ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ (ಪಿಪಿಬಿಎಲ್) ಅರೆಕಾಲಿಕ ನಾನ್ ಎಕ್ಸಿಕ್ಯೂಟಿವ್ ಅಧ್ಯಕ್ಷ ಸ್ಥಾನದಿಂದ ವಿಜಯ್ ಶೇಖರ್ ಶರ್ಮ ಅವರು ಕೆಳಗಿಳಿದಿದ್ದು, ಬ್ಯಾಂಕ್‌ನ ಮಂಡಳಿಯನ್ನು ಪುನರ್‌ರಚಿಸಲಾಗಿದೆ.
ಮಾರ್ಚ್ 15 ರ ನಂತರದ ಯಾವುದೇ ಗ್ರಾಹಕರಿಂದ ಠೇವಣಿ ಮತ್ತು ಕ್ರೆಡಿಟ್‌ಗಳನ್ನು ಸ್ವೀಕರಿಸದಂತೆ ರಿಸರ್ವ್ ಬ್ಯಾಂಕ್ PPBL ಅನ್ನು ನಿರ್ಬಂಧಿಸಿದೆ.
ಮಾಜಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷ ಶ್ರೀನಿವಾಸನ್ ಶ್ರೀಧರ್, ನಿವೃತ್ತ ಐಎಎಸ್ ಅಧಿಕಾರಿ ದೇಬೇಂದ್ರನಾಥ್ ಸಾರಂಗಿ, ಬ್ಯಾಂಕ್ ಆಫ್ ಬರೋಡಾದ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಅಶೋಕ್ ಕುಮಾರ್ ಗಾರ್ಗ್ ಮತ್ತು ಮಾಜಿ ಐಎಎಸ್ ಅಧಿಕಾರಿ ರಜನಿ ಸೆಖ್ರಿ ಸಿಬಲ್ ಅವರನ್ನು ನೇಮಕ ಮಾಡುವ ಮೂಲಕ ಪಿಪಿಬಿಎಲ್ ತನ್ನ ನಿರ್ದೇಶಕರ ಮಂಡಳಿಯನ್ನು ಪುನರ್ ರಚಿಸಿದೆ ಎಂದು ಪೇಟಿಎಂ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.