ಎಜಿಆರ್ ಬಾಕಿ ಮೊತ್ತ : ಅರ್ಧಂಬರ್ಧ ಪಾವತಿ
Team Udayavani, Feb 17, 2020, 11:29 PM IST
ಹೊಸದಿಲ್ಲಿ: ಹೊಂದಾಣಿಕೆ ಮಾಡಲಾದ ಆದಾಯದ (ಎಜಿಆರ್) ಬಾಕಿ ಮೊತ್ತದ ರೂಪದಲ್ಲಿ ವೊಡಾಫೋನ್ ಐಡಿಯಾ ಮತ್ತು ಟಾಟಾ ಗ್ರೂಪ್ ಸೋಮವಾರ ಕ್ರಮವಾಗಿ 2,500 ಕೋಟಿ ರೂ. ಮತ್ತು 2,190 ಕೋಟಿ ರೂ. ಗಳನ್ನು ದೂರಸಂಪರ್ಕ ಇಲಾಖೆಗೆ ಪಾವತಿಸಿದೆ. ಭಾರ್ತಿ ಏರ್ಟೆಲ್ 10 ಸಾವಿರ ಕೋಟಿ ರೂ.ಗಳನ್ನು ಪಾವತಿಸಿದೆ. ಇನ್ನೂ 1 ಸಾವಿರ ಕೋಟಿ ರೂಗಳನ್ನು ಶುಕ್ರವಾರ ಪಾವತಿಸುವುದಾಗಿ ವೊಡಾಫೋನ್ ಕಂಪೆನಿ ಹೇಳಿದೆ. ಈ ಕಂಪೆನಿಯು ಒಟ್ಟು 53 ಸಾವಿರ ಕೋಟಿ ರೂ.ಗಳನ್ನು ಪಾವತಿಸಲು ಬಾಕಿಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.