ಗ್ರಾಹಕ ಸ್ನೇಹಿ ಯೋಜನೆಗಳನ್ನು ಜಾರಿಗೊಳಿಸಿದ ವೊಡೋಫೋನ್ ಐಡಿಯಾ : ವಿಶೇಷತೆಗಳೇನು..?
Team Udayavani, Jul 28, 2021, 11:15 AM IST
ಟೆಲಿಕಾಮ್ ದೈತ್ಯ ಸಂಸ್ತೆಗಳಲ್ಲಿ ಒಂದಾದ ವೊಡಾಫೋನ್ ಐಡಿಯಾ ಲಿಮಿಟೆಡ್ ನಾಲ್ಕು ಗ್ರಾಹಕ ಸ್ನೇಹಿ ಹೊಸ ಪೋಸ್ಟ್ ಪೇಯ್ಡ್ ರೀಚಾರ್ಜ್ ಪ್ಲ್ಯಾನಿಂಗ್ ಗಳನ್ನು ಪರಿಚಯಿಸಿದೆ.
ವೊಡಾಫೋನ್ ಐಡಿಯಾದ ಈ ಹೊಸ ಪೋಸ್ಟ್ ಪೇಯ್ಡ್ ಯೋಜನೆಗಳು ಗ್ರಾಹಕರಿಗೆ ಕೈಗೆಟಕುವ ದರದಲ್ಲಿ, ಅಂದರೇ, 299 ರೂ., 349 ರೂ, 399 ರೂ. ಮತ್ತು 499 ರೂ.ಗಳಲ್ಲಿ ಲಭಿಸಲಿದೆ ಎಂದು ಸಂಸ್ಥೆ ತಿಳಿಸಿದೆ.
ಇದನ್ನೂ ಓದಿ :
ವೊಡೋಫೋನ್ ಐಡಿಯಾ ಬಿಡುಗಡೆಗೊಳಿಸಿರುವ ಹೊಸ ಯೋಜನೆಯಲ್ಲಿ ಏನೆಲ್ಲಾ ವಿಶೇಷತೆಗಳಿವೆ..?
299 ರೂ. ನಲ್ಲಿ ತನ್ನ ಗ್ರಾಹಕರಿಗೆ ನೀಡುತ್ತಿರುವ ಯೋಜನೆಯಲ್ಲಿ 30 ಜಿಬಿ ಹೈಸ್ಪೀಡ್ ಡೇಟಾವನ್ನು ನೀಡುವುದರೊಂದಿಗೆ, ಗ್ರಾಹಕರು ಈ ಯೋಜನೆಗಳಲ್ಲಿ ಇನ್ನೂ ಅನೇಕ ಲಾಭಗಳನ್ನು ಪಡೆಯಬಹುದಾಗಿದೆ.
ಕಾರ್ಪೊರೇಟ್ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ವೊಡೋಫೋನ್ ಐಡಿಯಾ ಬಿಸಿನೆಸ್ ಪ್ಲಸ್ ಎಂಬ ಹೋಸ ಯೋಜನೆಯನ್ನು ಪರಿಚಯಿಸಿರುವುದು ವಿಶೇಷ. ಕಾರ್ಪೊರೇಟ್ ಗ್ರಾಹಕರು ತಮ್ಮ ಪೋಸ್ಟ್‌ಪೇಯ್ಡ್ ಯೋಜನೆಯನ್ನು ಅಪ್ ಗ್ರೇಡ್ ಮಾಡಿದಾಗ ಹಲವಾರು ಕೊಡುಗೆಗಳನ್ನು ಪಡೆಯುತ್ತಾರೆ ಎಂದು ಸಂಸ್ಥೆ ತಿಳಿಸಿದೆ..
ಯಾವ ಯೋಜನೆಯಲ್ಲಿ ಎಷ್ಟು ಡೇಟಾ ಲಭ್ಯ:
* 299 ರೂ.ಗಳ ಯೋಜನೆಯಲ್ಲಿ ಗ್ರಾಹಕರಿಗೆ 30 ಜಿಬಿ ಡೇಟಾ ಸಿಗಲಿದೆ.
* 349 ರೂ.ಗಳ ಯೋಜನೆಯಲ್ಲಿ ಗ್ರಾಹಕರು 40 ಜಿಬಿ ಡೇಟಾವನ್ನು ಪಡೆಯುತ್ತಿದ್ದಾರೆ.
* 399 ರೂ.ಗಳ ಯೋಜನೆಯಲ್ಲಿ 60 ಜಿಬಿ ಡೇಟಾ ಲಭ್ಯವಾಗಲಿದೆ.
* 499 ರೂ.ಗಳ ಯೋಜನೆಯಲ್ಲಿ ಗ್ರಾಹಕರು 100 ಜಿಬಿ ಡೇಟಾವನ್ನು ಪಡೆಯುತ್ತಿದ್ದಾರೆ.
ಇದನ್ನೂ ಓದಿ : ಸಚಿವ ಸ್ಥಾನ ಕೊಡಿ ಎಂದು ಯಾರ ಮನೆ ಬಾಗಿಲಿಗೂ ನಾನು ಹೋಗಲ್ಲ : ವಿಶ್ವನಾಥ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್ಬಿಐ
Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.