Vodafone: ಮುಂದಿನ 3 ವರ್ಷಗಳ ಅವಧಿಯಲ್ಲಿ11 ಸಾವಿರ ಉದ್ಯೋಗಿಗಳ ವಜಾ
Team Udayavani, May 17, 2023, 7:40 AM IST
ನವದೆಹಲಿ: ದೂರಸಂಪರ್ಕ ಕಂಪನಿ ವೊಡಾಫೋನ್ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ 11 ಸಾವಿರ ಮಂದಿಯನ್ನು ಕೆಲಸದಿಂದ ತೆಗೆದುಹಾಕುವ ಘೋಷಣೆ ಮಾಡಿದೆ.
ಈ ಬಗ್ಗೆ ಸಂಸ್ಥೆಯ ಹೊಸ ಸಿಇಒ ಸಿಇಒ ಮಾರ್ಗರೆಟಾ ಡಲ್ಲಾವೆಲ್ಲ ತಿಳಿಸಿದ್ದಾರೆ. ನಮ್ಮ ಕಂಪನಿಯ ಸಾಧನೆ ತೃಪ್ತಿಕರವಾಗಿಲ್ಲದ್ದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದಿದ್ದಾರೆ.
ಇತ್ತೀಚೆಗಷ್ಟೇ ವೋಡಾಫೋನ್ ಸಂಸ್ಥೆಯ ಷೇರು ಮೌಲ್ಯ ಇಳಿಕೆಯಾಗಿದ್ದು, 2 ದಶಕಗಳಲ್ಲೇ ಕಂಡಂಥ ಅತಿದೊಡ್ಡ ಪತನ ಇದಾಗಿತ್ತು. ಇನ್ನೊಂದೆಡೆ ಅಮೆಜಾನ್ ತನ್ನ 9 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸತ್ತು. ಈಗ ಅದರ ಭಾಗವಾಗಿ ಭಾರತದಲ್ಲಿ 500 ಮಂದಿಯನ್ನು ಕೆಲಸದಿಂದ ತೆಗೆದುಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.