ಪ್ಯಾನ್ ಕಾರ್ಡ್-ಆಧಾರ್ ಲಿಂಕ್ ಗಡುವನ್ನು ವಿಸ್ತರಿಸಿಲ್ಲ
Team Udayavani, Mar 28, 2023, 7:25 AM IST
ನವದೆಹಲಿ: ಪ್ಯಾನ್ ಕಾರ್ಡ್-ಆಧಾರ್ ಕಾರ್ಡನ್ನು ಲಿಂಕ್ ಮಾಡುವ ಪ್ರಕ್ರಿಯೆಯ ಅಂತಿಮ ಗಡುವನ್ನು ಇನ್ನೂ ಒಂದು ವರ್ಷ ವಿಸ್ತರಿಸಲಾಗಿದೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಆದಾಯ ತೆರಿಗೆ ಇಲಾಖೆ ವೆಬ್‌ಸೈಟ್‌ನಲ್ಲಿ ಮಾ.31ರೊಳಕ್ಕೆ ಈ ಪ್ರಕ್ರಿಯೆಯನ್ನು ಪೂರೈಸಲೇಬೇಕು ಎಂಬ ಸಂದೇಶವೇ ಇದೆ.
ಹಾಗಾಗಿ ವದಂತಿಗಳಿಗೆ ಯಾವುದೇ ಆಧಾರವಿಲ್ಲ ಎಂದು ಖಚಿತವಾಗಿದೆ. ಪ್ರಸ್ತುತ ಇದನ್ನು ಲಿಂಕ್ ಮಾಡಲು 1000 ರೂ.ಗಳನ್ನು ಪಾವತಿಸಬೇಕು. ಈ ಪ್ರಕ್ರಿಯೆಯಿಂದ 80 ವರ್ಷ ದಾಟಿದವರು, ಅನಿವಾಸಿ ಭಾರತೀಯರು ಸೇರಿ ಇನ್ನೂ ಹಲ ವಿಭಾಗಗಳಲ್ಲಿ ಬರುವ ಜನರಿಗೆ ವಿನಾಯ್ತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.