ಕೆಲಸವನ್ನು ತೆಗೆದುಕೊಳ್ಳುವ ಮೂರ್ಖ ಸಿಕ್ಕಿದ ತತ್ ಕ್ಷಣ ರಾಜೀನಾಮೆ : ಎಲಾನ್ ಮಸ್ಕ್
Team Udayavani, Dec 21, 2022, 8:29 PM IST
ನ್ಯೂಯಾರ್ಕ್: ಯಾರಾದರೂ ನನ್ನ ಕೆಲಸವನ್ನು ತೆಗೆದುಕೊಳ್ಳುವಷ್ಟು ಮೂರ್ಖರನ್ನು ಕಂಡುಕೊಂಡ ತತ್ ಕ್ಷಣ ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಟ್ವಿಟರ್‌ನ ಹೊಸ ಮುಖ್ಯಸ್ಥ ಎಲಾನ್ ಮಸ್ಕ್ ಹೇಳಿದ್ದಾರೆ.
ಮಸ್ಕ್ ಅವರು ಸಾಮಾಜಿಕ ಮಾಧ್ಯಮ ದೈತ್ಯ ಮುಖ್ಯಸ್ಥ ಸ್ಥಾನವನ್ನು ತೊರೆಯುವಂತೆ ಟ್ವಿಟರ್ ಬಳಕೆದಾರರು ಮತ ಹಾಕಿದ್ದರು. ಫಲಿತಾಂಶಗಳಿಗೆ ತಾನು ಬದ್ಧನಾಗಿರುವುದಾಗಿ ಭರವಸೆ ನೀಡಿದ್ದರು.
“ಯಾರಾದರೂ ಕೆಲಸವನ್ನು ತೆಗೆದುಕೊಳ್ಳುವಷ್ಟು ಮೂರ್ಖತನ ತೋರಿದ ತಕ್ಷಣ ಸಿಇಒ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಅದರ ನಂತರ, ನಾನು ಸಾಫ್ಟ್‌ವೇರ್ ಮತ್ತು ಸರ್ವರ್ ತಂಡಗಳನ್ನು ನಡೆಸುತ್ತೇನೆ ಎಂದು ಮಸ್ಕ್ ಟ್ವೀಟ್ ಮಾಡಿದ್ದಾರೆ.
51 ವರ್ಷ ವಯಸ್ಸಿನ ಬಿಲಿಯನೇರ್ ತನ್ನ 122 ಮಿಲಿಯನ್ ಅನುಯಾಯಿಗಳಲ್ಲಿ ನಾನು ಹುದ್ದೆಯಿಂದ ಕೆಳಗಿಳಿಯಬೇಕೇ ಎಂದು ಪ್ರಶ್ನಿಸಿದ ನಂತರ ಒಟ್ಟು 57.5 ಪ್ರತಿಶತದಷ್ಟು ಜನರು “ಹೌದು” ಎಂದು ಟ್ವೀಟ್ ಮೂಲಕ ಮತ ಹಾಕಿದ್ದರು. ಮತದಾನದಲ್ಲಿ 17 ಮಿಲಿಯನ್ ಮತಗಳು ಚಲಾವಣೆಯಾಗಿದ್ದವು ಹೆಚ್ಚಿನ ಪ್ರತಿಸ್ಪಂದಕರು ಸಕಾರಾತ್ಮಕವಾಗಿ ಮತ ಚಲಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.