5 ಸಬ್ ಜೈಲು ಮುಚ್ಚಲು ತೆಲಂಗಾಣ ಸರಕಾರ ನಿರ್ಧಾರ
Team Udayavani, Feb 5, 2018, 4:52 PM IST
ಹೈದರಾಬಾದ್ : ನಂಬಿದ್ರೆ ನಂಬಿ, ಬಿಟ್ರೆ ಬಿಡಿ; ತೆಲಂಗಾಣದಲ್ಲಿ ಕೈದಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಮಂಜೂರಾದ ಸಾಮರ್ಥ್ಯಕ್ಕಿಂತಲೂ ಕಡಿಮೆ ಸಂಖ್ಯೆಯ ಕೈದಿಗಳನ್ನು ಹೊಂದಿರುವ ಕಾರಣಕ್ಕೆ ತೆಲಂಗಾಣದಲ್ಲಿ ಐದು ಉಪ ಬಂಧೀಖಾನೆಗಳು ಬಂದ್ ಆಗಲಿವೆ.
ಕೈದಿಗಳ ಮನ ಪರಿವರ್ತನೆ, ಸುಧಾರಣೆ ಮತ್ತು ಪುನರ್ ವಸತಿಯಂತಹ ಉಪಕ್ರಮಗಳು ಉತ್ತಮ ಫಲಿತಾಂಶ ನೀಡಿರುವುದೇ ತೆಲಂಗಾಣ ಸರಕಾರದ ಈ ನಿರ್ಧಾರಕ್ಕೆ ಕಾರಣವೆಂದು ಬಂಧೀಖಾನೆ ಮತ್ತು ಪರಿವರ್ತನ ಸೇವೆಗಳ ಮಹಾ ನಿರ್ದೇಶಕ ವಿ ಕೆ ಸಿಂಗ್ ಹೇಳಿದ್ದಾರೆ.
ತೆಲಂಗಾಣದಲ್ಲಿ ಪ್ರಕೃತ 35 ಉಪ ಬಂಧೀಖಾನೆಗಳಿವೆ. ಈ ವರ್ಷಾಂತ್ಯ ನಾವು ಇನ್ನೂ ಮೂರು ಉಪ ಜೈಲುಗಲನ್ನು ಮುಚ್ಚುವ ಆಲೋಚನೆ ಮಾಡುತ್ತಿದ್ದೇವೆ ಎಂದು ಸಿಂಗ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.