ಕೈಗಾರಿಕೋದ್ಯಮಿ ಗೌತಮ್ ಅದಾನಿಯವರ ಒಟ್ಟು ಸಂಪತ್ತಿನ ಮೌಲ್ಯವೆಷ್ಟು ಗೊತ್ತಾ..!?

ಗೌತಮ್ ಅದಾನಿ ಅವರ ಸಂಪತ್ತು 2021 ರಲ್ಲಿ ಗರಿಷ್ಠ ಮಟ್ಟಕ್ಕೆ ಏರಿದೆ : ಬ್ಲೂಮ್‌ ಬರ್ಗ್ ವರದಿ

Team Udayavani, Mar 14, 2021, 11:42 AM IST

With Rs 1.18 trillion, Gautam Adani’s wealth has grown the most in the world in 2021

ನವ ದೆಹಲಿ : ಕೈಗಾರಿಕೋದ್ಯಮಿ ಗೌತಮ್ ಅದಾನಿಯ ಸಂಪತ್ತು 2021 ರಲ್ಲಿ ಗರಿಷ್ಠ ಮಟ್ಟಕ್ಕೆ ಏರಿದೆ ಎಂದು ಬ್ಲೂಮ್‌ ಬರ್ಗ್ ವರದಿ ಮಾಡಿದೆ.

ಬ್ಲೂಮ್‌ ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ ಪ್ರಸ್ತುತ ವಿಶ್ವದ 26 ನೇ ಶ್ರೀಮಂತ ವ್ಯಕ್ತಿಯಾಗಿರುವ ಅದಾನಿ, ಈ ವರ್ಷ ಅವರ ಸಂಪತ್ತಿಗೆ 2 16.2 ಬಿಲಿಯನ್ (ಸುಮಾರು 1.18 ಲಕ್ಷ ಕೋಟಿ ರೂ.) ಸೇರ್ಪಡೆಗೊಂಡಿದೆ. ಶುಕ್ರವಾರ ಅವರ ಒಟ್ಟು ನಿವ್ವಳ ಮೌಲ್ಯ 50 ಬಿಲಿಯನ್ (ಅಂದಾಜು 36.39 ಲಕ್ಷ ಕೋಟಿ ರೂ.)ಆಗಿದೆ ಎಂದು ವರದಿ ಹೇಳಿದೆ.

ಓದಿ : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳು: ನಾಳೆ ಅಧಿಕಾರಿಗಳೊಂದಿಗೆ ಸಿಎಂ ಸಭೆ

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ, ಅಮೆಜಾನ್ ಸಂಸ್ಥೆಯ ಮಾಲೀಕ ಜೆಫ್ ಬೆಜೋಸ್ .5 7.59 ಬಿಲಿಯನ್ (5.52 ಲಕ್ಷ ಕೋಟಿ ರೂ.) ಕಳೆದುಕೊಂಡರೆ, ಎರಡನೇ ಶ್ರೀಮಂತ ವ್ಯಕ್ತಿ ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಮುಖ್ಯಸ್ಥ ಎಲೋನ್ ಮಸ್ಕ್  10.3 ಬಿಲಿಯನ್ (ಸುಮಾರು 75,000 ಕೋಟಿ ರೂ) ಈ ವರ್ಷ ಅವರ ಸಂಪತ್ತಿಗೆ ಸೇರ್ಪಡೆಗೊಳ್ಳುವುದರ ಮೂಲಕ ಒಟ್ಟು ಆಸ್ತಿ ಮೌಲ್ಯ ಹೆಚ್ಚಳವಾಗಿದೆ. ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮತ್ತು ವಿಶ್ವದ 10 ನೇ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ 8.05 ಬಿಲಿಯನ್ ಡಾಲರ್ (5.85 ಲಕ್ಷ ಕೋಟಿ ರೂ.) ಗಳಿಸಿದ್ದಾರೆ.

ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ ಮತ್ತು ಅದಾನಿ ಪೋರ್ಟ್ಸ್ ಅವರ ಒಟ್ಟು ಸಂಪತ್ತಿನ ಅರ್ಧಕ್ಕಿಂತ ಹೆಚ್ಚು (27 ಬಿಲಿಯನ್) ಪಾಲನ್ನು ಹೊಂದಿದೆ ಎಂದು ಬ್ಲೂಮ್‌ ಬರ್ಗ್ ಡೇಟಾ ತೋರಿಸಿದೆ.

ಆದಾಗ್ಯೂ, ಬಂದರುಗಳು ಮತ್ತು ವಿಮಾನ ನಿಲ್ದಾಣಗಳ ಹೊರತಾಗಿ, ಅವರು ಭಾರತದಲ್ಲಿ ತ್ವರಿತಗತಿಯಲ್ಲಿ ಡಾಟ ಸೆಂಟರ್ಸ್ ಮತ್ತು ಕಲ್ಲಿದ್ದಲು ಗಣಿಗಳನ್ನು ತಮ್ಮ ವ್ಯವಹಾರಕ್ಕೆ ಸೇರಿಸುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಓದಿ : ಆಹಾರ ಮತ್ತು ಇಂಧನ ಬೆಲೆಗಳ ಹೆಚ್ಚಳ: ಚಿಲ್ಲರೆ ಹಣದುಬ್ಬರ ಶೇ. 5.03ಕ್ಕೆ ಏರಿಕೆ..!

ಟಾಪ್ ನ್ಯೂಸ್

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Americ ಚುನಾವಣೆ ಎಫೆಕ್ಟ್:‌ ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ

US elections ಎಫೆಕ್ಟ್:‌ ಷೇರುಪೇಟೆ ಸೂಚ್ಯಂಕ 1,300 ಅಂಕ ಕುಸಿತ, 8 ಲಕ್ಷ ಕೋಟಿ ರೂ. ನಷ್ಟ

UPI: ದೇಶದಲ್ಲಿ ಯುಪಿಐ ವಿಕ್ರಮ ಅಕ್ಟೋಬರ್‌ನಲ್ಲಿ ದಾಖಲೆ

UPI: ದೇಶದಲ್ಲಿ ಯುಪಿಐ ವಿಕ್ರಮ ಅಕ್ಟೋಬರ್‌ನಲ್ಲಿ ದಾಖಲೆ

1-a-google-MPa

Google;ಗೂಗಲ್‌ ಮ್ಯಾಪ್‌ ಜತೆ ಮಾತಾಡುತ್ತಾ ಡ್ರೈವ್‌ ಮಾಡಬಹುದು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.