ಸಂಶೋಧನೆಯಲ್ಲಿ ಹಸ್ತಕ್ಷೇಪ: ರಾಜೀನಾಮೆ
Team Udayavani, Mar 25, 2019, 6:05 AM IST
ಹೊಸದಿಲ್ಲಿ: ಪಿಎಚ್‌ಡಿ ಮತ್ತಿತರ ಸಂಶೋಧನೆಗಳಲ್ಲಿ ತೊಡಗುವ ವಿದ್ಯಾರ್ಥಿಗಳು ರಾಷ್ಟ್ರೀಯ ಆದ್ಯತೆಗೆ ಸಂಬಂಧಪಟ್ಟ ವಿಚಾರಗಳನ್ನೇ ತಮ್ಮ ಸಂಶೋಧನಾ ವಿಷಯವನ್ನಾಗಿಸಿ ಕೊಳ್ಳಬೇಕೆಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಹೊರಡಿಸಿರುವ ಸುತ್ತೋಲೆಯನ್ನು ವಿರೋಧಿಸಿ ಕೇರಳ ಶಿಕ್ಷಣ ತಜ್ಞೆ ಡಾ| ಮೀನಾ ಟಿ. ಪಿಳ್ಳೆ ಅವರು ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕೇಂದ್ರದ ಸುತ್ತೋಲೆಯನ್ನು ಕೇರಳ ವಿಶ್ವವಿದ್ಯಾಲಯ ಅಳವಡಿಸಿಕೊಂಡಿರುವುದನ್ನು ಪ್ರತಿಭಟಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಸುತ್ತೋಲೆಯಲ್ಲಿ ಸಂಶೋಧನಾ ವಿದ್ಯಾರ್ಥಿಗಳು ರಾಷ್ಟ್ರೀಯ ಆದ್ಯತೆಯ ವಿಚಾರಗಳನ್ನು ಆಧರಿಸಿದ ವಿಷಯಗಳ ಮೇಲಷ್ಟೇ ಸಂಶೋಧನೆ ನಡೆಸಬೇಕು. ಅನಗತ್ಯ ವಿಷಯಗಳ ಸಂಶೋಧನೆಗೆ ಅವಕಾಶವಿಲ್ಲ ಹಾಗೂ ಸಂಶೋಧನಾ ವಿಷಯಗಳನ್ನು ಸಂಬಂಧಪಟ್ಟಂತೆ ಇಲಾಖಾ ತಜ್ಞರೇ ರೂಪಿಸಿದ ವಿಷಯಗಳ ಪಟ್ಟಿಯಿಂದ ಒಂದು ವಿಷಯವನ್ನು ಆರಿಸಿಕೊಳ್ಳಬೇಕೆಂದು ಹೇಳಲಾಗಿದೆ. ಈ ಮೂರೂ ಅಂಶಗಳು, ಉನ್ನತ ವ್ಯಾಸಂಗಕ್ಕೆ ಮಾರಕವಾಗಿದೆ ಎಂದು ಡಾ| ಮೀನಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.