ಶಶಿ ತರೂರ್ಗೆ ಸಮನ್ಸ್
Team Udayavani, Apr 27, 2019, 11:56 PM IST
ಹೊಸದಿಲ್ಲಿ: ಪ್ರಧಾನಿ ಮೋದಿಯವರನ್ನು ಟೀಕಿಸುವ ಭರದಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿ ವಿವಾದಕ್ಕೀ ಡಾಗಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ಗೆ ಈಗ ದಿಲ್ಲಿಯ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಕಳೆದ ವರ್ಷದ ಅಕ್ಟೋಬರ್ನಲ್ಲಿ ಆರೆಸ್ಸೆಸ್ ನಾಯಕರೊಬ್ಬರ ಜತೆ ಮಾತನಾ ಡುತ್ತಾ ತರೂರ್ ಅವರು, ಪ್ರಧಾನಿ ಮೋದಿ ಯವರನ್ನು ಶಿವಲಿಂಗದ ಮೇಲೆ ಕುಳಿತ ಚೇಳು ಇದ್ದಂತೆ ಎಂದು ಹೇಳಿದ್ದರು. ಈ ಹೇಳಿಕೆಯಿಂದ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ಬಂದಿದೆ ಎಂದು ಆರೋಪಿಸಿ ಬಿಜೆಪಿ ನಾಯಕ ರಾಜ್ ಬಬ್ಬರ್ ಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.