ಹೊಸ ವರ್ಷಕ್ಕೆ ಲಸಿಕೆ ಸಿಹಿ: ನಾಳೆ ದೇಶಾದ್ಯಂತ ಡ್ರೈ ರನ್‌ ಪ್ರಯೋಗ ಪ್ರಾತ್ಯಕ್ಷಿಕೆ

Team Udayavani, Jan 1, 2021, 6:33 AM IST

ಹೊಸ ವರ್ಷಕ್ಕೆ ಲಸಿಕೆ ಸಿಹಿ: ನಾಳೆ ದೇಶಾದ್ಯಂತ ಡ್ರೈ ರನ್‌ ಪ್ರಯೋಗ ಪ್ರಾತ್ಯಕ್ಷಿಕೆ

ಬೆಂಗಳೂರು/ಹೊಸದಿಲ್ಲಿ: ಹೊಸ ವರ್ಷದ ಮೊದಲ ದಿನವೇ ದೇಶವಾಸಿಗಳಿಗೆ ಕೋವಿಡ್ ಲಸಿಕೆಯ ಸಿಹಿ ಸುದ್ದಿ ನೀಡುವ ಬಗ್ಗೆ ಭಾರತ ಔಷಧ ನಿಯಂತ್ರಣ ನಿರ್ದೇಶನಾಲಯ (ಡಿಸಿಜಿಐ) ಸುಳಿವು ನೀಡಿದೆ.

ಅಭಿವೃದ್ಧಿಪಡಿಸಲಾಗಿರುವ ಲಸಿಕೆಗಳು ಸರಕಾರದ ಒಪ್ಪಿಗೆಗೆ ಕಾಯುತ್ತಿವೆ. ಇದರ ನಡುವೆ ಕೇಂದ್ರ ಸರಕಾರ ಶನಿವಾರದಿಂದ ಎಲ್ಲ ರಾಜ್ಯಗಳಲ್ಲೂ ಲಸಿಕೆಯ ಡ್ರೈ ರನ್‌ (ವಿತರಣೆ ಪ್ರಾತ್ಯಕ್ಷಿಕೆ) ನಡೆಸುವಂತೆ ಸೂಚಿಸಿರುವುದು ಕೊರೊನಾ ವಿರುದ್ಧದ ಹೋರಾಟದಲ್ಲಿ ಹೊಸ ಆಶಾಭಾವ ಹುಟ್ಟಿಸಿದೆ. ಕರ್ನಾಟಕದಲ್ಲೂ ಡ್ರೈ ರನ್‌ಗೆ ಸಿದ್ಧತೆ ಮಾಡಲಾಗಿದೆ. ಶನಿವಾರ ನಡೆಯಲಿರುವ ವಿತರಣೆ ಪ್ರಾತ್ಯಕ್ಷಿಕೆ (ಡ್ರೈರನ್‌)ಗಾಗಿ ಆರೋಗ್ಯ ಇಲಾಖೆ ಸಜ್ಜಾಗಿದೆ.

ಬಿಬಿಎಂಪಿ (ಬೆಂಗಳೂರು ನಗರ ಸಹಿತ), ಮೈಸೂರು, ಶಿವಮೊಗ್ಗ, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಡ್ರೈ ರನ್‌ ನಡೆಯಲಿದೆ. ಜಿಲ್ಲಾಸ್ಪತ್ರೆ, ತಲಾ ಒಂದು ತಾಲೂಕು ಮತ್ತು ಒಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಗುರುವಾರ ಆಯ್ಕೆ ಮಾಡಲಾಗಿದೆ. ಈ ಕೇಂದ್ರಗಳಲ್ಲಿ ತಲಾ ಐದು ಸಿಬಂದಿ, ಲಸಿಕೆ ವಿತರಣೆಗೆ ಬೇಕಾದ ಅಗತ್ಯ ಸಲಕರಣೆಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ನಿಯೋಜಿತ ಆರೋಗ್ಯ ಸಿಬಂದಿಗೆ ಶುಕ್ರವಾರ (ಜ. 1) ಅಪರಾಹ್ನ 2 ಗಂಟೆಗೆ ಆನ್‌ಲೈನ್‌ ಮೂಲಕ ತರಬೇತಿ ನೀಡಲಾಗುತ್ತದೆ.

ಹೊಸ ವರ್ಷಕ್ಕೆ ಸಿಹಿ ಸುದ್ದಿ
ಭಾರತ ಔಷಧ ನಿಯಂತ್ರಣ ಪ್ರಾಧಿಕಾರ (ಡಿಸಿಜಿಐ) ಹೊಸ ವರ್ಷದ ಮೊದಲ ದಿನವೇ ಸಿಹಿ ಸುದ್ದಿ ನೀಡುವುದಾಗಿ ಹೇಳಿದೆ. ಪುಣೆಯ ಸೀರಮ್‌ ಸಂಸ್ಥೆ ಮತ್ತು ಭಾರತ್‌ ಬಯೋಟೆಕ್‌ ಸಂಸ್ಥೆಗಳು ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿವೆ. ಬುಧವಾರ ಮೊದಲ ಹಂತದ ಸಭೆ ನಡೆದು, ಶುಕ್ರವಾರ ಎರಡನೇ ಹಂತದ ಪರಿಶೀಲನ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಲಸಿಕೆಗೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸಿಬಂದಿಗೆ ಅನುಭವ
ಶನಿವಾರ ಬೆಳಗ್ಗೆ ಲಸಿಕೆ ವಿತರಣೆ ಪ್ರಾತ್ಯಕ್ಷಿಕೆ ನಡೆಯಲಿದೆ. ಭವಿಷ್ಯದಲ್ಲಿ ಲಸಿಕೆ ವಿತರಣೆಯನ್ನು ವ್ಯವಸ್ಥಿತವಾಗಿ ನಡೆಸಲು ತರಬೇತಿ- ಪ್ರಾತ್ಯಕ್ಷಿಕೆಗಾಗಿ ಈ ಡ್ರೈ ರನ್‌ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಎದುರಾಗುವ ಹೊಸ ಸಮಸ್ಯೆ, ಗೊಂದಲಗಳನ್ನು ಪಟ್ಟಿ ಮಾಡಿ ಕೇಂದ್ರ ಸರಕಾರಕ್ಕೆ ವರದಿ ನೀಡಬೇಕು ಎಂದು ಆರೋಗ್ಯ ಇಲಾಖೆಯ ಲಸಿಕೆ ವಿಭಾಗದ ಉಪ ನಿರ್ದೇಶಕಿ ಡಾ| ಬಿ.ಎನ್‌. ರಜನಿ ತಿಳಿಸಿದ್ದಾರೆ.

ಹೇಗಿರಲಿದೆ ಡ್ರೈ ರನ್‌?
ಡ್ರೈ ರನ್‌ ವೇಳೆ ಈ ವೇಳೆ ಚುಚ್ಚುಮದ್ದು ನೀಡುವುದೊಂದನ್ನು ಬಿಟ್ಟು ಲಸಿಕೆ ನೀಡಿಕೆಗೆ ಸಂಬಂಧಿಸಿದ ಉಳಿದೆಲ್ಲ ಚಟುವಟಿಕೆಗಳು ನಡೆಯಲಿವೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಲಸಿಕೆ ವಿತರಣೆಗೆ ಎಲ್ಲ ಸಿದ್ಧತೆಗಳು ಆಗುತ್ತಿವೆ. ಕಟ್ಟ ಕಡೆಯ ಫ‌ಲಾನುಭವಿಗೂ ಸ್ವದೇಶಿಯಾಗಿ ಅಭಿವೃದ್ಧಿಪಡಿಸಿರುವ ಲಸಿಕೆ ಸಿಗುವ ಹಾಗೆ ಮಾಡಲಾಗುತ್ತದೆ. ಜಗತ್ತಿನ ಅತೀ ದೊಡ್ಡ ಲಸಿಕೆ ವಿತರಣೆಗೆ ನಾವು ಸಿದ್ಧರಾಗುತ್ತಿದ್ದೇವೆ. – ನರೇಂದ್ರ ಮೋದಿ, ಪ್ರಧಾನಿ

ಡ್ರೈ ರನ್‌ ಪಕ್ಷಿನೋಟ
05 ಆಯ್ಕೆಯಾದ ಜಿಲ್ಲೆಗಳು
15 ಒಟ್ಟು ಆರೋಗ್ಯ ಕೇಂದ್ರ
100 ನಿಯೋಜಿತ ಆರೋಗ್ಯ ಸಿಬಂದಿ
375 ಪ್ರಾತ್ಯಕ್ಷಿಕೆ ಫ‌ಲಾನುಭವಿಗಳು

ಟಾಪ್ ನ್ಯೂಸ್

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

cyber crime

MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ

1anna

Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.