ಐಟಿ ಕಂಪೆನಿಗಳಿಂದ 1.2 ಲಕ್ಷ ಹೊಸಬರ ನೇಮಕ
Team Udayavani, Oct 26, 2021, 4:59 AM IST
ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಅಬ್ಬರ ತಗ್ಗುತ್ತಿರುವಂತೆಯೇ ವಿವಿಧ ಕ್ಷೇತ್ರಗಳಲ್ಲಿ ನೇಮಕ ಪ್ರಕ್ರಿಯೆ ಬಿರುಸಾಗಿದೆ.ಅದಕ್ಕೆ ನಿದರ್ಶನ ಎಂಬಂತೆ ಟಿಸಿಎಸ್, ಇನ್ಫೋಸಿಸ್, ವಿಪ್ರೋ ಮತ್ತು ಎಚ್ಸಿಎಲ್ ಟೆಕ್ನಾಲಜೀಸ್ ಕಂಪೆನಿಗಳು ಪ್ರಸಕ್ತ ವಿತ್ತೀಯ ವರ್ಷದೊಳಗೆ 1.2 ಲಕ್ಷ ಮಂದಿ ಹೊಸಬರನ್ನು ನೇಮಕ ಮಾಡಿಕೊಳ್ಳಲಿವೆ.
ಈ 4 ಪ್ರಮುಖ ಐಟಿ ಕಂಪೆನಿಗಳು 2ನೇ ತ್ತೈಮಾಸಿಕದಲ್ಲಿ 50 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಈಗಾಗಲೇ ನೇಮಕ ಮಾಡಿಕೊಂಡಿವೆ.
ಹೀಗಾಗಿ ವಿತ್ತೀಯ ವರ್ಷದ ಉಳಿದ ಅವಧಿಯಲ್ಲೂ ತೇಜಿ ಯಾಗಿ ನೇಮಕ ಪ್ರಕ್ರಿಯೆ ನಡೆಯಲಿದೆ ಎಂದು ವಿಶ್ಲೇಷಿ ಸಲಾಗುತ್ತಿದೆ. ನೇಮಕ ಪ್ರಕ್ರಿಯೆಯನ್ನು ಗಮನಿಸಿದಾಗ 2010ರ ಸಂದರ್ಭದ ಅನುಭವ ಉಂಟಾಗುತ್ತಿದೆ ಎಂದು ಇನ್ಫೋಸಿಸ್ ಮುಖ್ಯ ನಿರ್ವಹಣ ಅಧಿಕಾರಿ ಪ್ರವೀಣ್ ರಾವ್ ತಿಳಿಸಿದ್ದಾರೆ.
ಇದನ್ನೂ ಓದಿ:ಏರ್ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.