Assam; 1.59 ಲಕ್ಷ ಮಂದಿಯನ್ನು ವಿದೇಶಿಯರು ಎಂದು ಘೋಷಣೆ!
Team Udayavani, Feb 13, 2024, 6:30 AM IST
ಗುವಾಹಾಟಿ: ಅಸ್ಸಾಂನಲ್ಲಿ ಇದು ವರೆಗೂ 1.59 ಲಕ್ಷಕ್ಕೂ ಅಧಿಕ ಮಂದಿಯನ್ನು ವಿದೇಶಿಯರು ಎಂದು ಘೋಷಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೋಮವಾರ ತಿಳಿಸಿದ್ದಾರೆ.
, “ಇನ್ನೂ 96,000 ಜನರನ್ನು ಅನುಮಾನಾಸ್ಪದ ಮತದಾರರು (ಡಿ-ವೋಟರ್) ಎಂದು ಗುರುತಿ ಸಲಾಗಿದೆ.
ಡಿ-ವೋಟರ್‌ಗಳ ಪೌರತ್ವ ಸಮಸ್ಯೆಯ ಕುರಿತು ವ್ಯವಹರಿಸುವ 100 ವಿದೇಶಿಯರ ನ್ಯಾಯ ಮಂಡಳಿಗಳು(ಎಫ್ಟಿ) ಪ್ರಸ್ತುತ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿವೆ. 2023ರ ಡಿ. 31ರ ವರೆಗೆ ಒಟ್ಟು 1,59,353 ಮಂದಿಯನ್ನು ವಿದೇಶಿಯರು ಎಂದು ಈ ನ್ಯಾಯ ಮಂಡಳಿಗಳು ಘೋಷಿಸಿವೆ’ ಎಂದು ಸಿಎಂ ಹಿಮಂತ ಬಿಸ್ವಾ ಶರ್ಮಾ ಅಸ್ಸಾಂ ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.