ಕ್ಷುಲ್ಲಕ ಕಾರಣಕ್ಕೆ ಜೈಪುರದಲ್ಲಿ ಹಿಂಸಾಚಾರ: ಕರ್ಫ್ಯೂ
Team Udayavani, Sep 9, 2017, 10:03 AM IST
ಜೈಪುರ: ಕ್ಷುಲ್ಲಕ ಕಾರಣಕ್ಕೆ ಶುಕ್ರವಾರ ರಾತ್ರಿ ಹಿಂಸಾಚಾರ ಭುಗಿಲೆದ್ದಿದ್ದು,ಓರ್ವ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ನಗರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು, ಮೊಬೈಲ್ ಇಂಟರ್ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ರಾಮ್ಗಂಜ್ ಪ್ರದೇಶದಲ್ಲಿ ದೈನಂದಿನ ಪರಿಶೀಲನೆ ವೇಳೆ ಬೈಕ್ ಸವಾರನೊಬ್ಬನನ್ನು ಪೊಲೀಸರು ತಡೆದಿದ್ದು ,ಈ ವೇಳೆ ಆತ ಪರಾರಿಯಾಗಲೆತ್ನಿಸಿದ್ದು ಪೊಲೀಸರು ತಡೆದು ಥಳಿಸಿದ್ದಾರೆ ಎನ್ನಲಾಗಿದೆ. ಆ ಬಳಿಕ ನೂರಾರು ಜನರು ಪೊಲೀಸ್ ಠಾಣೆಯ ಎದುರು ಗುಂಪುಗೂಡಿ ಹಲವು ವಾಹಗಳಿಗೆ ಬೆಂಕಿ ಹಚ್ಚಿ, ಸಿಕ್ಕ ಸಿಕ್ಕಲ್ಲಿ ಕಲ್ಲು ತೂರಿದ್ದಾರೆ. ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು ಹಲವರು ಗಾಯಗೊಂಡಿದ್ದಾರೆ.
ಇದೀಗ ನಗರದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಭಾರೀ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ಘಟನೆಯ ವರದಿ ಮಾಡಲು ತೆರಳಿದ ಪತ್ರಕರ್ತರ ಮೇಲೂ ಉದ್ರಿಕ್ತರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.