Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಭಾಗ.. ಓರ್ವ ಕಾರ್ಮಿಕ ಮೃತ್ಯು

Team Udayavani, Dec 1, 2024, 3:49 PM IST

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಒಂದು ಭಾಗ.. ಓರ್ವ ಕಾರ್ಮಿಕ ಮೃತ್ಯು

ರಾಜಸ್ಥಾನ: ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವುದಾಗಿ ಪೊಲೀಸರು ಭಾನುವಾರ(ಡಿ.1) ತಿಳಿಸಿದ್ದಾರೆ.

ಈ ಸುರಂಗ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ನ ಭಾಗವಾಗಿದೆ ಎಂದು ಕೋಟಾ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಸುಜಿತ್ ಶಂಕರ್ ಹೇಳಿದ್ದಾರೆ. ರಾಮಗಂಜ್ ಮಂಡಿಯ ಮೋದಕ್ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಸುರಂಗದ ಒಂದು ಭಾಗ ಕುಸಿದು ಬಿದ್ದು ಮೂವರು ಕಾರ್ಮಿಕರು ಗಾಯಗೊಂಡಿದ್ದು ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಕಾರ್ಮಿಕ ಶಂಶೇರ್ ಸಿಂಗ್ (33) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಮುಂದುವರೆದಿದ್ದು, ಸುರಂಗ ಕುಸಿದ ಸ್ಥಳಕ್ಕೆ ಪೊಲೀಸರು ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Bangla; ಭಾರತೀಯ ಬಸ್‌ ಮೇಲೆ ಬಾಂಗ್ಲಾದಲ್ಲಿ ದಾಳಿ; ಭಾರತ ವಿರೋಧಿ ಘೋಷಣೆ ಕೂಗಿದ ಸ್ಥಳೀಯರು

ಟಾಪ್ ನ್ಯೂಸ್

Ballari: ಸ್ವಾಮೀಜಿಗಳ ಮೇಲಿನ ಕ್ರಮ, ಕರಿಯಾ ಎಂದವರ ಮೇಲೆ ಏಕಿಲ್ಲ; ಅಶೋಕ್

Ballari: ಸ್ವಾಮೀಜಿಗಳ ಮೇಲಿನ ಕ್ರಮ, ಕರಿಯಾ ಎಂದವರ ಮೇಲೆ ಏಕಿಲ್ಲ; ಅಶೋಕ್

ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

Kalaburagi: ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

13-

Wedding Story: ಕಂಕಣ ಕಾಲ-4: ಲಗ್ನಪತ್ರಿಕೆ ಹೋಯ್ತು, ವಾಟ್ಸಾಪ್‌ನಲ್ಲೇ ಕರೆ ಬಂತು!

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಒಂದು ಭಾಗ.. ಓರ್ವ ಕಾರ್ಮಿಕ ಮೃತ್ಯು

Rajasthan: ಕುಸಿದು ಬಿದ್ದ ನಿರ್ಮಾಣ ಹಂತದ ಸುರಂಗದ ಭಾಗ.. ಓರ್ವ ಕಾರ್ಮಿಕ ಮೃತ್ಯು

baga

Bangla; ಭಾರತೀಯ ಬಸ್‌ ಮೇಲೆ ಬಾಂಗ್ಲಾದಲ್ಲಿ ದಾಳಿ; ಭಾರತ ವಿರೋಧಿ ಘೋಷಣೆ ಕೂಗಿದ ಸ್ಥಳೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

baga

Bangla; ಭಾರತೀಯ ಬಸ್‌ ಮೇಲೆ ಬಾಂಗ್ಲಾದಲ್ಲಿ ದಾಳಿ; ಭಾರತ ವಿರೋಧಿ ಘೋಷಣೆ ಕೂಗಿದ ಸ್ಥಳೀಯರು

ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ ಆಪ್: ಕೇಜ್ರಿವಾಲ್ ಹೇಳಿದ್ದೇನು?

AAP: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುತ್ತಾ.. ಕೇಜ್ರಿವಾಲ್ ಹೇಳಿದ್ದೇನು?

RAJ-KUNDRA

ED Summons: ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್

Telangana ಪೊಲೀಸರ ಎನ್‌* ಕೌಂಟರ್‌ – ಕಮಾಂಡರ್‌ ಸೇರಿ ಏಳು ನಕ್ಸಲೀಯರ ಹ*ತ್ಯೆ

Telangana ಪೊಲೀಸರ ಎನ್‌* ಕೌಂಟರ್‌ – ಕಮಾಂಡರ್‌ ಸೇರಿ ಏಳು ನಕ್ಸಲೀಯರ ಹ*ತ್ಯೆ

Noida: Police raid fake call center for holiday package scam; 32 people arrested

Noida: ಹಾಲಿಡೇ ಪ್ಯಾಕೇಜ್‌ ದಂಧೆಯ ನಕಲಿ ಕಾಲ್‌ ಸೆಂಟರ್‌ಗೆ ಪೊಲೀಸ್‌ ದಾಳಿ; 32 ಜನರ ಬಂಧನ

MUST WATCH

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

ಹೊಸ ಸೇರ್ಪಡೆ

Ballari: ಸ್ವಾಮೀಜಿಗಳ ಮೇಲಿನ ಕ್ರಮ, ಕರಿಯಾ ಎಂದವರ ಮೇಲೆ ಏಕಿಲ್ಲ; ಅಶೋಕ್

Ballari: ಸ್ವಾಮೀಜಿಗಳ ಮೇಲಿನ ಕ್ರಮ, ಕರಿಯಾ ಎಂದವರ ಮೇಲೆ ಏಕಿಲ್ಲ; ಅಶೋಕ್

ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

ಕರ್ನಾಟಕ ಸರ್ಕಾರದ ಜೊತೆ 11,000 ಕೋಟಿ ಬಂಡವಾಳ ಹೂಡಿಕೆಗೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

Kalaburagi: ಸಹಕಾರಿ ಸಾಲದ ಮೇಲಿನ ಬಡ್ಡಿ ಹಣ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ

13-

Wedding Story: ಕಂಕಣ ಕಾಲ-4: ಲಗ್ನಪತ್ರಿಕೆ ಹೋಯ್ತು, ವಾಟ್ಸಾಪ್‌ನಲ್ಲೇ ಕರೆ ಬಂತು!

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Manipal: ಉದಯವಾಣಿಯ ಸಹಾಯಕ ಸುದ್ದಿ ಸಂಪಾದಕರಾಗಿದ್ದ ದಾಮೋದರ ಕಕ್ರಣ್ಣಾಯ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.