Manipura ವಿಶ್ವವಿದ್ಯಾನಿಲಯದ ಆವರಣದಲ್ಲಿ ಭಾರೀ ಸ್ಫೋಟ; ಓರ್ವ ಮೃತ್ಯು, ಇನ್ನೋರ್ವ ಗಂಭೀರ
Team Udayavani, Feb 24, 2024, 9:08 AM IST
ಇಂಫಾಲ: ಮಣಿಪುರದ ಇಂಫಾಲ್ನಲ್ಲಿ ಶುಕ್ರವಾರ ವಿಶ್ವವಿದ್ಯಾನಿಲಯದ ಆವರಣದ ಒಳಗೆ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿರುವುದಾಗಿವರದಿಯಾಗಿದೆ.
ಸುಧಾರಿತ ಸ್ಫೋಟಕ ಸಾಧನ (ಐಇಡಿ) ದಿಂದ ಈ ಸ್ಫೋಟ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಸ್ಪೋಟದಲ್ಲಿ ಇಬ್ಬರು ವ್ಯಕ್ತಿಗಳು ಗಂಭೀರ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಓರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ, ಇನ್ನೋರ್ವ ವ್ಯಕ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಮಣಿಪುರದಲ್ಲಿ ಕಳೆದ ವರ್ಷ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಸಂಘರ್ಷದ ಬಳಿಕ ಸದಾ ಒಂದಿಲ್ಲೊಂದು ಘಟನೆಗಳು ನಡೆಯುತ್ತಲೇ ಇರುತ್ತವೆ. ಘಟನೆ ಸಂಬಂಧ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಇದನ್ನೂ ಓದಿ: UCC ಜಾರಿಗೆ ಮುಂದಾದ ಅಸ್ಸಾಂ… ಮುಸ್ಲಿಂ ವಿವಾಹ, ವಿಚ್ಛೇದನ ಕಾಯ್ದೆ ನಿಷೇಧಕ್ಕೆ ನಿರ್ಧಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.