Hospitalized: ದೇವಸ್ಥಾನದ ಪ್ರಸಾದ ಸೇವಿಸಿ, ಓರ್ವ ಮೃತ್ಯು, 75ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Team Udayavani, Apr 15, 2024, 9:55 AM IST
ಚಂದ್ರಾಪುರ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಮಜ್ರಿ ಕೊಲ್ಲಿರಿ ಪ್ರದೇಶದಲ್ಲಿ ಭಾನುವಾರ ದೇವಸ್ಥಾನದ ಪ್ರಸಾದ ಸೇವಿಸಿ ಅಸ್ವಸ್ಥಗೊಂಡ ಪರಿಣಾಮ ಓರ್ವ ಮೃತಪಟ್ಟರೆ 75 ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚೈತ್ರ ನವರಾತ್ರಿ ಹಬ್ಬದ ಹಿಂದಿನ ದಿನವಾದ ಕಾಳಿ ದೇವಸ್ಥಾನದಲ್ಲಿ ಶನಿವಾರ ಸಂಜೆ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ 400 ಕ್ಕೂ ಹೆಚ್ಚು ಜನರು ಪ್ರಸಾದ ಸೇವಿಸಿದ್ದಾರೆ ಇದಾದ ಬಳಿಕ ಕೆಲ ಮಂದಿ ಅಸ್ವಸ್ಥಗೊಂಡು ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ದೇವಸ್ಥಾನದ ಪ್ರಸಾದ ಸೇವಿಸಿ ಮನೆಗೆ ತೆರಳಿದ ಕೆಲ ಮಂದಿ ಅಸ್ವಸ್ಥಗೊಂಡಿದ್ದಾರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಈ ವೇಳೆ ಓರ್ವ ಚಿಕಿತ್ಸೆಗೆ ಸ್ಪಂಧಿಸದೆ ಓರ್ವ ಮೃತಪಟ್ಟಿದ್ದಾರೆ, ಅಲ್ಲದೆ ಘಟನೆಗೆ ಸಂಬಂಧಿಸಿ ಸುಮಾರು 79 ಮಂದಿ ವರೋರಾ ಆಸ್ಪತ್ರೆಗೆ ದಾಖಲಾಗಿದ್ದು ಇದರಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಚಂದ್ರಾಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಇತರ ರೋಗಿಗಳ ಸ್ಥಿತಿ ಸ್ಥಿರವಾಗಿದೆ ಮತ್ತು ಅವರ ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ವ್ಯಾಪಾರಕ್ಕಾಗಿ ಸುಡಾನ್ ಗೆ ತೆರಳಿದ್ದ ಹುಣಸೂರಿನ ಮಹಿಳೆ ಮೃತ್ಯು… ಆತಂಕದಲ್ಲಿ ಕುಟುಂಬ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.