ಕೋವಿಡ್ ಹಿನ್ನೆಲೆ: ಅಮರಾವತಿಯಲ್ಲಿ ಒಂದು ವಾರ ಲಾಕ್ ಡೌನ್ ಜಾರಿ…


Team Udayavani, Feb 21, 2021, 6:27 PM IST

1-Week Lockdown In Maharashtra’s Amravati From Tomorrow Amid Covid Spike

ಮುಂಬೈ; ಮಹಾರಾಷ್ಟ್ರದಲ್ಲಿ  ದಿನೇ ದಿನೇ ನಿಯಂತ್ರಣ ಮೀರಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಮರಾವತಿಯಲ್ಲಿ ಸೋಮವಾರ (ಫೆ.22) ಸಂಜೆಯಿಂದ ಒಂದು ವಾರಗಳ ಕಾಲ ಲಾಕ್ ಡೌನ್ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತಾಗಿ ಮಾಹಿತಿ ನೀಡಿರುವ ಸಚಿವೆ ಯಶೋಮತಿ ಠಾಕೂರ್, ಅಚಲ್ ನಗರವನ್ನು ಹೊರತುಪಡಿಸಿ ಇನ್ನುಳಿದ ಪ್ರದೇಶಗಳಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಈ ಸಮಯದಲ್ಲಿ ಅಗತ್ಯ ಸೇವೆಗಳಿಗೆ ಅನುಮತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಉಡುಪಿ: ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ

ಇತ್ತೀಚೆಗೆ  ಅಮರಾವತಿಯಲ್ಲಿ ವಾರಾಂತ್ಯದಲ್ಲಿ ಲಾಕ್ ಡೌನ್ ಅನ್ನು ಜಿಲ್ಲಾಡಳಿತ ಘೋಷಿಸಿದ್ದು, ಶನಿವಾರ ರಾತ್ರಿ 8 ಗಂಟೆಯಿಂದ  ಆರಂಭಗೊಂಡು ಸೋಮವಾರ ಬೆಳಿಗ್ಗೆ 7 ಗಂಟೆಯ ವರೆಗೆ ಲಾಕ್ ಡೌನ್  ಜಾರಿಗೆ ತಂದಿತ್ತು. ಇದೀಗ ಕೋವಿಡ್ ಸೋಂಕಿನ ಹೆಚ್ಚಳದ ಹಿನ್ನೆಲೆಯಲ್ಲಿ ಈ ಒಂದು ವಾರಗಳ ಕಾಲ ಲಾಕ್ ಡೌನ್ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ ಎಂದು ವರದಿಯಾಗಿದೆ.

ಮಹಾರಾಷ್ಟ್ರದಲ್ಲಿ ಸತತವಾಗಿ ಎರಡನೇ ದಿನವೂ ಕೂಡಾ 6000 ಕ್ಕೂ ಅಧಿಕ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು,  ಆ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ 20,93,913 ಕ್ಕೆ ಏರಿಕೆಯಾಗಿದೆ. ಇದರಲ್ಲಿ 48,439 ಜನರಲ್ಲಿ ಸೋಂಕು ಸಕ್ರಿಯವಾಗಿದ್ದು, 19,92, 530 ಜನರು ಗುಣಮುಖವಾಗಿದ್ದಾರೆ ಅಲ್ಲದೆ 51 ಸಾವಿರಕ್ಕೂ ಅಧಿಕ ಜನರು ಸೇಂಕಿನಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

1

Puttur: ತಮ್ಮನ ಹ*ತ್ಯೆ ಆರೋಪಿಗೆ ಜಾಮೀನು

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.