ತನ್ನ ಮಕ್ಕಳೆದುರೇ ಮಗುವಿನ ಮೇಲೆರಗಿದ ಕಾಮಾಂಧ 


Team Udayavani, Nov 3, 2017, 12:04 PM IST

child-rape.jpg

ಹೊಸದಿಲ್ಲಿ : ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ನಡೆದ ಅತ್ಯಂತ ಕಳವಳಕಾರಿ, ನಿರ್ಲಜ್ಜ ಮತ್ತು ಹೇಯ ಕೃತ್ಯವೊಂದರಲ್ಲಿ 33 ವರ್ಷ ಪ್ರಾಯದ ಕಾಮಾಂಧನೊಬ್ಬ ತನ್ನ ಇಬ್ಬರು ಪುಟ್ಟ ಮಕ್ಕಳೆದುರೇ  ಒಂದೂವರೆ ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

ತನ್ನ 4 ವರ್ಷ ಪ್ರಾಯದ ಮಗ ಮತ್ತು 2 ವರ್ಷ ಪ್ರಾಯದ ಮಗಳೊಂದಿಗೆ ಆಟವಾಡಲೆಂದು ಬಂದಿದ್ದ ಮಗುವನ್ನು ಕೋಣೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

ಬಾಲಕಿ ಮನೆಗೆ ಹಿಂತಿರುಗಿದಾಗ ಜನನಾಂಗದ ಬಳಿ ತೀವ್ರ ರಕ್ತಸ್ರಾವವಾಗುತ್ತಿರುವುದು ಕಂಡು ಕಂಗಾಲಾಗಿದ್ದಾರೆ. ಕೂಡಲೇ ಪೊಲೀಸರಿಗೆ ದೂರು ನೀಡಿದ್ದು, ಪೋಕ್‌ಸೋ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 

ಕೃತ್ಯ ನಡೆದ ವೇಳೆ ಆರೋಪಿಯ ಪತ್ನಿ ಮನೆಯ ಮಹಡಿಯ ಮೇಲಿದ್ದರು ಎಂದು ತಿಳಿದು ಬಂದಿದೆ.

ಸಂತ್ರಸ್ತ ಮಗುವಿನ ತಾಯಿ ಪತಿಯಿಂದ ದೂರವಾಗಿ  ಪ್ರತ್ಯೇಕವಾಗಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾತ್ತಿದೆ. 

ಟಾಪ್ ನ್ಯೂಸ್

Davanagere: ಹಳೇ ಜಾತಿಗಣತಿ ಒಪ್ಪಲ್ಲ… ಬೇಕಾದರೆ ಹೊಸದಾಗಿ ಮಾಡಲಿ… :ಶಾಸಕ ಶಾಮನೂರು

Davanagere: ಹಳೇ ಜಾತಿಗಣತಿ ಒಪ್ಪಲ್ಲ… ಬೇಕಾದರೆ ಹೊಸದಾಗಿ ಮಾಡಲಿ… :ಶಾಸಕ ಶಾಮನೂರು

Chitara

BBK11: ವಂಚನೆ ಪ್ರಕರಣ ನೆನೆದು ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ!

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

DK-Shiva-Kumar

By Polls: ಚನ್ನಪಟ್ಟಣದ ಅಭಿವೃದ್ಧಿ ನಾನೇ ಮಾಡುವೆ, ಅಭ್ಯರ್ಥಿ ನೆಪಕ್ಕೆ ಮಾತ್ರ: ಡಿಕೆಶಿ

1-eedsadasd

Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eedsadasd

Pronunciation; ಮಂತ್ರಗಳ ಉಚ್ಛಾರಣೆ ಕುರಿತು ಟೀಕೆ: ತಿರುಗೇಟು ನೀಡಿದ ಮಮತಾ ಬ್ಯಾನರ್ಜಿ

1-sadguru

Isha Foundation; ಸನ್ಯಾಸ ತೆಗೆದುಕೊಳ್ಳಲು ನಾವು ಯಾರನ್ನೂ ಒತ್ತಾಯಿಸುವುದಿಲ್ಲ…

Kharge (2)

Israel ಯುದ್ಧಕ್ಕೆ ಭಾರತೀಯರನ್ನು ನೇಮಿಸಿಕೊಳ್ಳಲು ಮೋದಿ ಸರಕಾರ ನೆರವು: ಖರ್ಗೆ ಆರೋಪ

1-reasad

Pune; ಘಾಟ್ ಪ್ರದೇಶದಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇ*ಪ್:ಸ್ನೇಹಿತನಿಗೆ ಹಲ್ಲೆ

Manipur

Manipur ಹಿಂಸಾಚಾರ: ಪೊಲೀಸ್‌ ಠಾಣೆಗೆ ನುಗ್ಗಿ ಶಸ್ತ್ರಾಸ್ತ್ರ ಲೂಟಿಗೈದ ಗುಂಪು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Davanagere: ಹಳೇ ಜಾತಿಗಣತಿ ಒಪ್ಪಲ್ಲ… ಬೇಕಾದರೆ ಹೊಸದಾಗಿ ಮಾಡಲಿ… :ಶಾಸಕ ಶಾಮನೂರು

Davanagere: ಹಳೇ ಜಾತಿಗಣತಿ ಒಪ್ಪಲ್ಲ… ಬೇಕಾದರೆ ಹೊಸದಾಗಿ ಮಾಡಲಿ… :ಶಾಸಕ ಶಾಮನೂರು

arrested

Vijayapura; ಮಹಿಳೆಯ ಕೊ*ಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ

Chitara

BBK11: ವಂಚನೆ ಪ್ರಕರಣ ನೆನೆದು ಬಿಗ್ ಬಾಸ್ ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ!

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

dw

Belthangady: ಮರದಿಂದ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.