ಬಿಬಿಸಿ ಕಚೇರಿಗಳಲ್ಲಿ ಮೂರನೇ ದಿನವೂ ಮುಂದುವರಿದ ಸಮೀಕ್ಷೆ ಕಾರ್ಯ
Team Udayavani, Feb 17, 2023, 7:30 AM IST
ನವದೆಹಲಿ/ಮುಂಬೈ: ಬಿಬಿಸಿಯ ಮುಂಬೈ ಮತ್ತು ನವದೆಹಲಿ ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ಕೈಗೊಂಡಿರುವ ಸಮೀಕ್ಷೆ ಮೂರನೇ ದಿನವಾದ ಗುರುವಾರವೂ ಮುಂದುವರಿದಿತ್ತು. ಇದೇ ವೇಳೆ ತಮ್ಮ ಎಲೆಕ್ಟ್ರಾನಿಕ್ ವಸ್ತುಗಳಿಂದ ಯಾವುದೇ ಡೇಟಾವನ್ನು ಡಿಲೀಟ್ ಮಾಡದಂತೆ ಬಿಬಿಸಿ ಉದ್ಯೋಗಿಗಳಿಗೆ ತೆರಿಗೆ ಇಲಾಖೆ ಅಧಿಕಾರಿಗಳು ಸೂಚಿಸಿರುವುದಾಗಿ ಮೂಲಗಳು ತಿಳಿಸಿವೆ.
ಸಮೀಕ್ಷೆ ಕಾರ್ಯಕ್ಕೆ ಬಿಬಿಸಿ ಉದ್ಯೋಗಿಗಳು ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದಾರೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಕಚೇರಿಯಲ್ಲೇ ಉಳಿದರು:
ಸಮೀಕ್ಷೆ ಹಿನ್ನೆಲೆಯಲ್ಲಿ ದೆಹಲಿಯ ಬಿಬಿಸಿ ಕಚೇರಿಯ ಕನಿಷ್ಠ 10 ಮಂದಿ ಉದ್ಯೋಗಿಗಳು ಎರಡು ದಿನಗಳಿಂದ ಮನೆಗೆ ತೆರಳದೇ ಕಚೇರಿಯಲ್ಲೇ ಉಳಿದಿದ್ದಾರೆ. ಅವರಿಗೆ ಅಲ್ಲಿಯೇ ಎಲ್ಲಾ ವ್ಯವಸ್ಥೆ ಕಲ್ಪಿಸಲಾಗಿದೆ. ಎಂದಿನಂತೆ ಬಿಬಿಸಿ ಪ್ರಸಾರ ಕಾರ್ಯ ಮುಂದುವರಿದಿದೆ. ಮುಂದಿನ ಆದೇಶದ ವರೆಗೆ 2 ಕಚೇರಿಗಳಲ್ಲಿರುವ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.