ಕನ್ನಡ ಕಲಿಕೆಗೆ 10 ಕೋ.ರೂ.: ಜೆಎನ್ಯು ಕುಲಪತಿ
Team Udayavani, Dec 13, 2022, 7:15 AM IST
ಹೊಸದಿಲ್ಲಿ: ದೇಶದ ಸಾಂಸ್ಕೃತಿಕ ವೈಭವವನ್ನು ಸಂಭ್ರಮಿಸುವ ನಿಟ್ಟಿನಲ್ಲಿ ಇಲ್ಲಿನ ಜವಾಹರ್ಲಾಲ್ ನೆಹರು ವಿಶ್ವವಿದ್ಯಾನಿಲಯವು ಹೊಸ “ಭಾರತೀಯ ಭಾಷೆಗಳ ಶಾಲೆ’ ಎಂಬ ಕೋರ್ಸ್ಗಳನ್ನು ಪರಿಚಯಿಸಲು ಮುಂದಾಗಿದೆ. ಕನ್ನಡ ಸಹಿತ ದೇಶದ ವಿವಿಧ ಭಾಷೆಗಳ ಶಿಕ್ಷಣ ನೀಡಲಾಗುತ್ತದೆ.
ಮುಂದಿನ ವರ್ಷದಿಂದಲೇ ಈ ಕೋರ್ಸ್ಗಳು ಆರಂಭವಾಗಲಿದ್ದು, ಈಗಾಗಲೇ ತಮಿಳುನಾಡು ಸರಕಾರ 10 ಕೋಟಿ ರೂ.ಗಳನ್ನು ನೀಡಿದೆ.
ಕರ್ನಾಟಕ, ಒಡಿಶಾ, ಮಹಾರಾಷ್ಟ್ರ, ಅಸ್ಸಾಂ ಸರಕಾರಗಳೂ ತಲಾ 10 ಕೋ.ರೂ. ನೀಡಲು ಮುಂದಾಗಿವೆ. ನಾವು ಕೋರ್ಸ್ಗಳ ಆರಂಭಕ್ಕೂ ಮುನ್ನವೇ 50 ಕೋಟಿ ರೂ.ಗಳನ್ನು ಹೊಂದಿದ್ದೇವೆ ಎಂದು ಜೆಎನ್ಯು ಕುಲಪತಿ ಶಾಂತಿಶ್ರೀ ಡಿ. ಪಂಡಿತ್ ಹೇಳಿದ್ದಾರೆ.
ಈ ಶಾಲೆಯ ಮೂಲಕ ಭಾಷೆಗಳ ಆಳವಾದ ಅಧ್ಯಯನ, ಸಾಹಿತ್ಯದ ಅರಿವು, ಕಲೆ, ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ತಿಳಿಸಿಕೊಡಲಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.