Tragedy: ಗುಜರಾತ್ ಗರ್ಬಾ ಆಚರಣೆ ವೇಳೆ ದುರಂತ… ಕಳೆದ 24 ಗಂಟೆಯಲ್ಲಿ 10 ಮಂದಿಗೆ ಹೃದಯಾಘಾತ

Team Udayavani, Oct 22, 2023, 11:03 AM IST

Gujarat ಗರ್ಬಾ ಆಚರಣೆ ವೇಳೆ ದುರಂತ… ಕಳೆದ 24 ಗಂಟೆಯಲ್ಲಿ 10 ಮಂದಿಗೆ ಹೃದಯಾಘಾತ

ಗಾಂಧಿನಗರ: ಕಳೆದ 24 ಗಂಟೆಗಳಲ್ಲಿ ಗುಜರಾತ್‌ನಲ್ಲಿ ನವರಾತ್ರಿ ಆಚರಣೆಯ ಸಂದರ್ಭದಲ್ಲಿ ಗರ್ಬಾ ಕಾರ್ಯಕ್ರಮದ ವೇಳೆ ಕನಿಷ್ಠ 10 ಜನರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಬಲಿಪಶುಗಳಲ್ಲಿ ಹದಿಹರೆಯದವರಿಂದ ಮಧ್ಯವಯಸ್ಕವರೇ ಹೆಚ್ಚು ಮಂದಿ ಎಂದು ತಿಳಿದುಬಂದಿದೆ, ಅಲ್ಲದೆ ಬರೋಡಾದ ದಾಭೋಯ್‌ನ 13 ವರ್ಷದ ಹುಡುಗ ಗರ್ಬಾ ಕಾರ್ಯಕ್ರಮದ ವೇಳೆ ಹೃದಯಾಘಾತದಿಂದ ಮೃತಪಟ್ಟ ಕಿರಿಯ ವ್ಯಕ್ತಿ ಎಂದು ಹೇಳಳಾಗಿದೆ.

ಶುಕ್ರವಾರ ಅಹಮದಾಬಾದ್‌ನ 24 ವರ್ಷದ ಯುವಕ ಗಾರ್ಬಾ ಆಡುತ್ತಿದ್ದಾಗ ಹಠಾತ್ ಕುಸಿದು ಮೃತಪಟ್ಟಿದ್ದಾನೆ. ಅದೇ ರೀತಿ ಕಪದ್ವಾಂಜ್‌ನ 17 ವರ್ಷದ ಬಾಲಕ ಕೂಡ ಗಾರ್ಬಾ ಆಡುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ರಾಜ್ಯದಲ್ಲಿ ಕಳೆದೊಂದು ದಿನದಲ್ಲಿ ಇದೇ ರೀತಿಯ ಪ್ರಕರಣಗಳು ಸರಣಿಯಾಗಿ ವರದಿಯಾಗಿವೆ.

ಇದರ ಜೊತೆಗೆ, ನವರಾತ್ರಿಯ ಮೊದಲ ಆರು ದಿನಗಳಲ್ಲಿ, 108 ತುರ್ತು ಆಂಬ್ಯುಲೆನ್ಸ್ ಸೇವೆಗಳಿಗೆ ಹೃದಯ ಸಂಬಂಧಿ ಸಮಸ್ಯೆಗಳಿಗೆ 521 ಕರೆಗಳು ಮತ್ತು ಉಸಿರಾಟದ ತೊಂದರೆಗಾಗಿ ಹೆಚ್ಚುವರಿ 609 ಕರೆಗಳು ಬಂದಿವೆಯೆಂದು ಹೇಳಲಾಗಿದೆ. ಗಾರ್ಬಾ ಆಚರಣೆಗಳು ಸಾಮಾನ್ಯವಾಗಿ ಸಂಜೆ 6 ರಿಂದ ಮಧ್ಯರಾತ್ರಿ 2 ಗಂಟೆಯ ನಡುವೆ ನಡೆಯುತ್ತಿದ್ದು ಈ ಅವಧಿಯಲ್ಲೇ ಕರೆಗಳು ಬಂದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಘಟನೆ ಬಳಿಕ ಗಾರ್ಬಾ ಕಾರ್ಯಕ್ರಮ ನಡೆಯುವ ಸ್ಥಳಗಳ ಸಮೀಪವಿರುವ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ ರಾಜ್ಯ ಸರ್ಕಾರ ಎಚ್ಚರಿಕೆಯನ್ನು ನೀಡಿದ್ದು, ಆಸ್ಪತ್ರೆ ಸಿಬ್ಬಂದಿಗಳು ಜಾಗರೂಕರಾಗಿರುವಂತೆ ಸೂಚನೆ ನೀಡಿದೆ ಅಲ್ಲದೆ ರೋಗಿಗಳಿಗೆ ತುರ್ತು ಚಿಕಿತ್ಸೆ ನೀಡುವಂತೆ ಸಲಹೆಯನ್ನೂ ನೀಡಿದೆ.

ಅಷ್ಟು ಮಾತ್ರವಲ್ಲದೆ ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್‌ಗಳಿಗೆ ಗರ್ಬಾ ಕಾರ್ಯಕ್ರಮದ ಬಳಿ ತ್ವರಿತವಾಗಿ ಪ್ರವೇಶಿಸಲು ಕಾರಿಡಾರ್‌ಗಳನ್ನು ರಚಿಸಲು ಗರ್ಬಾ ಸಂಘಟಕರಿಗೆ ಸೂಚನೆ ನೀಡಿದೆ.

ಇದಕ್ಕಿಂದ ಮಿಗಿಲಾಗಿ ಗರ್ಬಾ ಆಯೋಜಕರು ಕಾರ್ಯಕ್ರಮ ನಡೆಯುವ ಸ್ಥಳದಲ್ಲೇ ವೈದ್ಯರು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಸೂಚನೆಯನ್ನೂ ನೀಡಿದ್ದು ಅಷ್ಟುಮಾತ್ರವಲ್ಲದೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಪರ್ಧಾಳುಗಳಿಗೆ ಬೇಕಾಗುವಷ್ಟು ನೀರಿನ ವ್ಯವಸ್ಥೆಯನ್ನು ಮಾಡಲು ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: K47: ಹೊಸ ಸಿನಿಮಾದಲ್ಲಿ ಶ್ರೀನಿಧಿ ಶೆಟ್ಟಿ; ಕಿಚ್ಚನಿಗೆ ನಾಯಕಿಯಾದ ಕರಾವಳಿ ಕುವರಿ

ಟಾಪ್ ನ್ಯೂಸ್

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.