ಮಾನವ ಗುರಾಣಿ ಸಂತ್ರಸ್ತನಿಗೆ 10 ಲಕ್ಷ ಪರಿಹಾರಕ್ಕೆ ಸೂಚನೆ
Team Udayavani, Jul 11, 2017, 11:13 AM IST
ಹೊಸದಿಲ್ಲಿ: ಕಲ್ಲು ತೂರಾಟಗಾರರಿಗೆ ಪಾಠ ಕಲಿಸಲೆಂದು ಕಾಶ್ಮೀರದ ಯುವಕನನ್ನು ಜೀಪಿಗೆ ಕಟ್ಟಿ ಮಾನವ ಗುರಾಣಿಯಾಗಿ ಬಳಸಿದ ವಿಚಾರ ಭಾರೀ ವಿವಾದ ಸೃಷ್ಟಿಸಿತ್ತು. ಇದೀಗ ಆ ಯುವಕ ಫಾರೂಕ್ ಅಹ್ಮದ್ ದರ್‌ಗೆ 10 ಲಕ್ಷ ರೂ. ಪರಿಹಾರ ನೀಡುವಂತೆ ಜಮ್ಮು-ಕಾಶ್ಮೀರ ಸರಕಾರಕ್ಕೆ ರಾಜ್ಯ ಮಾನವ ಹಕ್ಕುಗಳ ಆಯೋಗ ಸೂಚಿಸಿದೆ. ಜತೆಗೆ, “ಒಬ್ಬ ಅಪರಾಧಿಯನ್ನೂ ಈ ರೀತಿ ನಡೆಸಿಕೊಳ್ಳಬಾರದು ಎಂದು ನಮ್ಮ ದೇಶದ ಹಾಗೂ ಅಂತಾರಾಷ್ಟ್ರೀಯ ಕಾನೂನುಗಳು ಹೇಳು ತ್ತವೆ. ಹೀಗಿರುವಾಗ ಸಾಮಾನ್ಯ ವ್ಯಕ್ತಿಯೊಬ್ಬನನ್ನು ಈ ರೀತಿ ನಡೆಸಿಕೊಳ್ಳುವುದನ್ನು ನಾಗರಿಕ ಸಮಾಜ ಒಪ್ಪುವುದಿಲ್ಲ,’ ಎಂದು ಆಯೋಗದ ಅಧ್ಯಕ್ಷ, ನಿವೃತ್ತ ನ್ಯಾ| ಬಿಲಾಲ್ ನಜಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.