ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ… 10 ಮಂದಿ ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ
Team Udayavani, Aug 18, 2024, 1:42 PM IST
ಉತ್ತರಪ್ರದೇಶ: ಬಸ್ ಮತ್ತು ಟೆಂಪೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹತ್ತು ಮಂದಿ ಮೃತಪಟ್ಟು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಭಾನುವಾರ (ಆಗಸ್ಟ್ 18) ದಂದು ನಡೆದಿದೆ.
ಪೊಲೀಸರ ಮಾಹಿತಿ ಪ್ರಕಾರ, ಖಾಸಗಿ ಬಸ್ನಲ್ಲಿ 25ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಸೇಲಂಪುರ ಸಮೀಪ ಟೆಂಪೋಗೆ ಬಸ್ಸು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಪರಿಣಾಮ ಹತ್ತು ಮಂದಿ ಮೃತಪಟ್ಟಿದ್ದಾರೆ ಮತ್ತು ಇಪ್ಪತ್ತು ಮಂದಿ ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಘಟನೆಯಿಂದ ಎರಡೂ ವಾಹನಗಳು ನುಜ್ಜುಗುಜ್ಜಾಗಿದ್ದು ಪೊಲೀಸರು ಹಾಗೂ ಸಾರ್ವಜನಿಕರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು ಎನ್ನಲಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಜೈಪುರದ ಕೆಲ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ… ಅಧಿಕಾರಿಗಳಿಂದ ಕಾರ್ಯಾಚರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.