Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Team Udayavani, Nov 22, 2024, 12:21 PM IST

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಛತ್ತೀಸ್‌ಗಢ: ಭದ್ರತಾ ಪಡೆ ಶುಕ್ರವಾರ(ನ.22) ನಡೆಸಿದ ಕಾರ್ಯಾಚರಣೆಯಲ್ಲಿ ಕನಿಷ್ಠ ಹತ್ತು ನಕ್ಸಲರು ಹತರಾಗಿರುವ ಘಟನೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ನಡೆದಿದೆ.

ಎನ್‌ಕೌಂಟರ್‌ ನಡೆಸಿದ ಸ್ಥಳದಲ್ಲಿ ಎಕೆ-47 ರೈಫಲ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.

ಭದ್ರತಾ ಪಡೆ ಶುಕ್ರವಾರ ಮುಂಜಾನೆ ಭಂಡಾರ್‌ಪದರ್‌ನ ಅರಣ್ಯ ಪ್ರದೇಶದಲ್ಲಿ ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭ ಗುಂಡಿನ ಚಕಮಕಿ ನಡೆದಿದೆ ಈ ವೇಳೆ ಭದ್ರತಾ ಪಡೆ ನಡೆಸಿದ ದಾಳಿಗೆ ಹತ್ತು ನಕ್ಸಲರು ಹತರಾಗಿದ್ದಾರೆ.

ಘಟನೆ ಸಂಬಂಧ ಮಾಹಿತಿ ನೀಡಿದ ಇನ್ಸ್‌ಪೆಕ್ಟರ್ ಜನರಲ್ ಬಸ್ತಾರ್, ಪಿ ಸುಂದರರಾಜ್ ಅವರು ಭಂಡಾರ್‌ಪದರ್‌ನ ಅರಣ್ಯ ಪ್ರದೇಶದಲ್ಲಿ ನಕ್ಸಲರು ಇರುವ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಲಾಯಿತು ಈ ವೇಳೆ ಹತ್ತು ನಕ್ಸಲರನ್ನು ಹತ್ಯೆಗೈಯಲಾಗಿದ್ದು ಇದೀಗ 10 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಜೊತೆಗೆ ಅವರ ಬಳಿಯಿದ್ದ
AK-47 ಜೊತೆಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಇನ್ನೂ ನಕ್ಸಲರು ಇರುವ ಶಂಕೆ ಇದ್ದು ಭದ್ರತಾ ಪಡೆ ಕಾರ್ಯಾಚರಣೆಯನ್ನು ಮುಂದುವರೆಸಿದೆ.

ಇದನ್ನೂ ಓದಿ: Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.