ಮಾರಣಹೋಮ:ತನ್ನದೇ ಕುಟುಂಬದ 10 ಮಂದಿಯನ್ನು ಕೊಂದು ವ್ಯಕ್ತಿ ಆತ್ಮಹತ್ಯೆ
Team Udayavani, Jan 4, 2017, 4:39 PM IST
ಅಮೇಠಿ : ವ್ಯಕ್ತಿಯೊಬ್ಬ ತನ್ನದೇ ಕುಟುಂಬದ 10 ಮಂದಿ ಸದಸ್ಯರನ್ನು ಬರ್ಬರವಾಗಿ ಹತ್ಯೆಗೈದು ಬಳಿಕ ತಾನೂ ನೇಣಿಗೆ ಶರಣಾದ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಮಹ್ನೋವಾ ಎಂಬಲ್ಲಿ 45 ವರ್ಷ ಪ್ರಾಯದ ಜಮಾಲು ಎಂಬಾತ ತನ್ನ ಕುಟುಂಬದ 12 ಸದಸ್ಯರಿಗೆ ಆಹಾರದಲ್ಲಿ ಕೀಟ ನಾಶಕ ಬೆರೆಸಿ ನೀಡಿ ಬಳಿಕ ಬರ್ಬರವಾಗಿ ಕೊಚ್ಚಿ ಕೊಲೆಗೈದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ. ಕೀಟ ನಾಶಕ ಸೇವಿಸಿದವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದು, ಭೀಕರ ಕೃತ್ಯ ನಡೆಸಲು ಕಾರಣವೇನೆಂದು ಇನ್ನಷ್ಟೆ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.