Gujarat ; ಕುಸಿದು ಬಿದ್ದ ಹಳೆಯ ಸೇತುವೆ: ಕನಿಷ್ಠ 6 ಮಂದಿ ನೀರುಪಾಲು ಶಂಕೆ
Team Udayavani, Sep 24, 2023, 8:09 PM IST
ಸುರೇಂದ್ರನಗರ (ಗುಜರಾತ್): ಜಿಲ್ಲೆಯ ವಸ್ತಾಡಿ ಪ್ರದೇಶದಲ್ಲಿ ಭಾನುವಾರ ಹಳೆಯ ಸೇತುವೆ ಕುಸಿದು ಬಿದ್ದ ಪರಿಣಾಮ ಡಂಪರ್ ಮತ್ತು ಮೋಟಾರ್ಸೈಕಲ್ಗಳು ಸೇರಿದಂತೆ ಅನೇಕ ವಾಹನಗಳು ನದಿಗೆ ಬಿದ್ದಿವೆ. ಪ್ರಾಥಮಿಕ ವರದಿಗಳ ಪ್ರಕಾರ, ಘಟನೆಯಲ್ಲಿ ಕನಿಷ್ಠ 10 ಮಂದಿ ಕೊಚ್ಚಿ ಹೋಗಿದ್ದಾರೆ ಮತ್ತು ನಾಲ್ವರನ್ನು ರಕ್ಷಿಸಲಾಗಿದೆ. ಉಳಿದ ಆರು ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಪೊಲೀಸರು ಮತ್ತು ಸರ್ಕಾರಿ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಿಸಿದ ಜನರನ್ನು ಹತ್ತಿರದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.