10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ನೇಣಿಗೆ ಶರಣಾದ 10 ವರ್ಷದ ಬಾಲಕಿ
Team Udayavani, May 24, 2024, 2:49 PM IST
ಮಧ್ಯಪ್ರದೇಶ: ಪ್ರವಾಸಿ ತಾಣಕ್ಕೆ ಕರೆದೊಯ್ಯಲು ತಾಯಿ ನಿರಾಕರಿಸಿದರೆಂದು ಹತ್ತು ವರ್ಷದ ಮಗಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಧ್ಯಪ್ರದೇಶದಲ್ಲಿ ಗುರುವಾರ ನಡೆದಿದೆ.
ಧನ್ವಂತ್ರಿ ನಗರ ಠಾಣೆ ಇನ್ಸ್ಪೆಕ್ಟರ್ ವಿನೋದ್ ಪಾಠಕ್ ಅವರ ಹೇಳಿಕೆಯಂತೆ ಐದನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ತನ್ನ ತಾಯಿಯನ್ನು 10 ಕಿಮೀ ದೂರದಲ್ಲಿರುವ ಜಬಲ್ಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಭೇದಘಾಟ್ಗೆ ಕರೆದುಕೊಂಡು ಹೋಗುವಂತೆ ಪೀಡಿಸುತ್ತಿದ್ದಳು ಆದರೆ ತಾಯಿ ಇದಕ್ಕೆ ನಿರಾಕರಿಸಿದ್ದಾರೆ ಇದರಿಂದ ಮನನೊಂದ ಮಗಳು ಮನೆಯ ಮೊದಲ ಮಹಡಿಯಲ್ಲಿರುವ ಕೋಣೆಗೆ ತೆರಳಿ ಬಟ್ಟೆಯನ್ನು ಕುತ್ತಿಗೆಗೆ ಸುತ್ತಿ ನೇಣು ಬಿಗಿದುಕೊಂಡಿದ್ದಾಳೆ ಎನ್ನಲಾಗಿದೆ.
ಘಟನೆ ಸಂಬಂಧ ಧನ್ವಂತ್ರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: Head Coach; ಬಿಸಿಸಿಐ ಆಫರ್ ತಿರಸ್ಕರಿಸಿದ್ದೇನೆ ಎಂದ ಪಾಂಟಿಂಗ್; ತಿರುಗೇಟು ನೀಡಿದ ಜಯ್ ಶಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.