Lokpal: ಕಾಯಿದೆ ರಚನೆಯಾಗಿ 10 ವರ್ಷ ಬಳಿಕ ತನಿಖಾ ವಿಭಾಗ ರಚಿಸಿದ ಲೋಕಪಾಲ್
Team Udayavani, Sep 12, 2024, 7:45 AM IST
ನವದೆಹಲಿ: ಕಾನೂನು ರಚನೆಯಾದ 10 ವರ್ಷದ ಬಳಿಕ ಲೋಕಪಾಲ್, ತನಿಖಾ ವಿಭಾಗವನ್ನು ಆರಂಭಿಸಿದೆ. ಸರ್ಕಾರಿ ನೌಕರರ ವಿರುದ್ಧ ಭ್ರಷ್ಟಾಚಾರ ಪ್ರಕರಣಗಳ ಪ್ರಾಥಮಿಕ ತನಿಖೆಗಾಗಿ ಈ ವಿಭಾಗವನ್ನು ಆರಂಭಿಸಲಾಗುತ್ತದೆ.
2013ರ ಲೋಕಪಾಲ್ ಮತ್ತು ಲೋಕಾಯುಕ್ತ ಕಾಯ್ದೆಗೆ 2014 ಜ.1ರಂದು ರಾಷ್ಟ್ರಪತಿಗಳು ಅಂಕಿತ ಹಾಕಿದ್ದರು. 2019 ಮಾ.27ರಂದು ಕಾಯ್ದೆ ಜಾರಿಯಾಗಿತ್ತು. ಕಾಯ್ದೆಯ ಸೆಕ್ಷನ್ 11ರ ಪ್ರಕಾರ ತನಿಖಾ ವಿಭಾಗ ಸ್ಥಾಪಿಸಬಹುದು. ಆ. 30ರಂದು ಲೋಕಪಾಲ್ನ ಪೂರ್ಣ ಪೀಠ ಸಭೆ ನಡೆಸಿ, ತನಿಖಾ ವಿಭಾಗವನ್ನು ಆರಂಭಿಸಲು ನಿರ್ಧರಿಸಲಾಯಿತು.
ಲೋಕಪಾಲ್ ಅಧ್ಯಕ್ಷ ನ್ಯಾ.ಎ.ಎಂ.ಖಾನ್ವಿಲ್ಕರ್ ಅವರಿಗೆ ಸೂಕ್ತ ಅಧಿಕಾರಿಗಳ ನೇಮಕದ ಅಧಿಕಾರವನ್ನು ನೀಡಲಾಗಿದೆ.
ಇದನ್ನೂ ಓದಿ: Kamala Harris: ಪುಟಿನ್ ನಿಮ್ಮನ್ನೇ ತಿಂದು ತೇಗುತ್ತಿದ್ದರು: ಟ್ರಂಪ್ಗೆ ಕಮಲಾ ತಿರುಗೇಟು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.