ಶೇ. 100ರಷ್ಟು ವಯಸ್ಕರಿಗೆ ಲಸಿಕೆ: ಮಾಂಡವಿಯಾ ಶ್ಲಾಘನೆ
Team Udayavani, Sep 13, 2021, 1:05 AM IST
ಹೊಸದಿಲ್ಲಿ: ತಮ್ಮ ರಾಜ್ಯಗಳಲ್ಲಿ ಶೇ. 100ರಷ್ಟು ವಯಸ್ಕರಿಗೆ ಲಸಿಕೆ ನೀಡಿರುವ ಗೋವಾ, ಹಿಮಾಚಲ ಪ್ರದೇಶ, ಲಡಾಖ್, ಲಕ್ಷದ್ವೀಪ, ಸಿಕ್ಕಿಂ, ದಾದ್ರಾ ಮತ್ತು ನಗರ್ ಹವೇಲಿ, ದಿಯು ದಮನ್ನ ಸರಕಾರಗಳನ್ನು ಕೇಂದ್ರ ಆರೋಗ್ಯ ಸಚಿವರಾದ ಮನ್ಸುಖ್ ಮಾಂಡವಿಯಾ ಶ್ಲಾಘಿಸಿದ್ದಾರೆ.
ಈ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಇಲಾಖೆ ನೌಕರರ ಸೇವೆ ನಿಜಕ್ಕೂ ಅಭಿನಂದನಾರ್ಹ ಎಂದಿದ್ದಾರೆ. ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುನಲ್ಲಿ ಒಟ್ಟು 6.26 ಲಕ್ಷ ವಯಸ್ಕರಿಗೆ ಲಸಿಕೆ ಹಾಕಲಾಗಿದೆ.
ಗೋವಾದಲ್ಲಿ 11.83 ಲಕ್ಷ ವಯಸ್ಕರಿಗೆ, ಹಿಮಾಚಲ ಪ್ರದೇಶ 55.74 ಲಕ್ಷ, ಲಡಾಖ್ನಲ್ಲಿ 1.97 ಲಕ್ಷ, ಲಕ್ಷದ್ವೀಪದಲ್ಲಿ 53,499, ಸಿಕ್ಕಿಂನಲ್ಲಿ 5.10 ಲಕ್ಷ ವಯಸ್ಕರಿಗೆ ಲಸಿಕೆ ಹಾಕಲಾಗಿದೆ. ಇದುವರೆಗೆ ದೇಶದಲ್ಲಿ 74 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಎಂದು ಮಾಂಡವಿಯಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.