100 ಕೋಟಿ ರೂ. ಮೌಲ್ಯದ ಹಳೆಯ ನೋಟುಗಳು ವಶಕ್ಕೆ
Team Udayavani, Jan 18, 2018, 10:11 AM IST
ಹೊಸದಿಲ್ಲಿ/ಲಕ್ನೋ: ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮತ್ತು ಉತ್ತರ ಪ್ರದೇಶ ಪೊಲೀಸರು ಜಂಟಿಯಾಗಿ ಕಾನ್ಪುರದಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ನಿರ್ಮಾಣ ಹಂತದಲ್ಲಿದ್ದ ಮನೆಯೊಂದರಿಂದ ಅಪಮೌಲ್ಯ ಮಾಡಿದ 100 ಕೋಟಿ ರೂ. ಮೌಲ್ಯದ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
2016ರ ನವೆಂಬರ್‌ನಲ್ಲಿ 500 ರೂ., 1 ಸಾವಿರ ರೂ. ನೋಟುಗಳನ್ನು ಅಪಮೌಲ್ಯ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತದ ಅಪಮೌಲ್ಯ ಗೊಂಡ ನೋಟು ಸಿಕ್ಕಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 16 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ ಇಬ್ಬರು ಮಹಾರಾಷ್ಟ್ರ, ಒಬ್ಬ ಆಂಧ್ರ ಪ್ರದೇಶಕ್ಕೆ ಸೇರಿದವನಾಗಿ ದ್ದಾನೆ. ಕಳೆದ ವರ್ಷದ ನವೆಂಬರ್‌ನಲ್ಲಿ ಎನ್‌ಐಎ 36.34 ಕೋಟಿ ರೂ. ಮೊತ್ತದ ಹಳೆಯ ನೋಟುಗಳನ್ನು ಹೊಸದಿಲ್ಲಿಯಲ್ಲಿ ವಶಪಡಿಸಿಕೊಂಡಿತ್ತು.
ಸಿಸಮಾವು ಎಂಬಲ್ಲಿ ಬಿಲ್ಡರ್ ಅಪಮೌಲ್ಯಗೊಂಡ ನೋಟುಗಳನ್ನು ಇರಿಸಿದ್ದ. ನಿಯಮ ಉಲ್ಲಂ ಸಿ ಕಾನೂನು ಬದ್ಧ ಕರೆನ್ಸಿಯನ್ನಾಗಿ ಮಾರ್ಪಡಿಸುವ ಯೋಜನೆ ಇದ್ದಿರ ಬಹುದೆಂದು ತನಿಖಾ ಸಂಸ್ಥೆಗಳು ಶಂಕಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!
MUST WATCH
ಹೊಸ ಸೇರ್ಪಡೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
UV Fusion: ತೆಪ್ಪ ದ್ವೀಪದೂರಿಗೊಂದು ಸಂಪರ್ಕಸೇತು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.