Madhya Pradesh ಶಾಲೆಗಳಲ್ಲಿ 100 ಕೋಟಿ ರೂ. ಪುಸ್ತಕ ಹಗರಣ: 20 ಪ್ರಾಂಶುಪಾಲರ ಬಂಧನ
Team Udayavani, May 29, 2024, 6:40 AM IST
ಭೋಪಾಲ್: ಮಧ್ಯಪ್ರದೇಶದ ಜಬಲ್ಪುರದಲ್ಲಿ ಅಕ್ರಮವಾಗಿ ಶುಲ್ಕ ಹೆಚ್ಚಳ ಮಾಡುವುದರ ಜತೆಗೆ ಖಾಸಗಿ ಪ್ರಕಾಶಕರ ಬಳಿಯೇ ಪುಸ್ತಕಗಳನ್ನು ಖರೀದಿಸುವಂತೆ ವಿದ್ಯಾರ್ಥಿಗಳನ್ನು ಆಗ್ರಹಿಸಿ, 100 ಕೋಟಿ ರೂ. ಹಗರಣ ನಡೆಸಿರುವ ಆರೋಪದ ಮೇರೆಗೆ 11 ಖಾಸಗಿ ಶಾಲೆಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಶಾಲೆಯ ಆಡಳಿತ ಮಂಡಳಿಗಳ ಸದಸ್ಯರು, ಪ್ರಾಂಶುಪಾಲರು ಸೇರಿ ಕನಿಷ್ಠ 51 ಮಂದಿಯನ್ನು ಎಫ್ಐಆರ್‌ನಲ್ಲಿ ಹೆಸರಿಸಿ 20 ಮಂದಿಯನ್ನು ಬಂಧಿಸಲಾಗಿದೆ. ಇನ್ನು ಎಲ್ಲ 11 ಶಾಲೆಗಳಿಗೂ ತಲಾ 2 ಲಕ್ಷ ರೂ. ದಂಡ ವಿಧಿಸಲಾಗಿದ್ದು, ಪೋಷಕರಿಂದ ದೋಚಿರುವ ಎಲ್ಲ ಹಣವನ್ನು 30 ದಿನಗಳ ಒಳಗೆ ಹಿಂದಿರುಗಿಸುವಂತೆ ಡೀಸಿ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.