100 crores ತೆರಿಗೆ ಬಾಕಿ ಕೇಸ್:ಹೈಕೋರ್ಟ್‌ನಲ್ಲೂ ಕಾಂಗ್ರೆಸ್‌ಗೆ ಹಿನ್ನಡೆ
Team Udayavani, Mar 14, 2024, 1:04 AM IST
ಹೊಸದಿಲ್ಲಿ: 100 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ಗೆ ದಿಲ್ಲಿ ಹೈಕೋಟ್‌ನಲ್ಲಿ ಹಿನ್ನಡೆಯಾಗಿದೆ. ಆದಾಯ ತೆರಿಗೆ ಇಲಾಖೆಯ ನ್ಯಾಯಮಂಡಳಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ಹೈಕೋರ್ಟ್ ಮೆಟ್ಟಿಲೇರಿತ್ತು.
ಅರ್ಜಿ ವಿಚಾರಣೆ ನಡೆಸಿದ ನ್ಯಾ|ಯಶ್ವಂತ್ ವರ್ಮಾ ಮತ್ತು ನ್ಯಾ|ಪುರುಶೈಂದ್ರ ಕುಮಾರ್ ಕೌರವ್ ಅವರಿದ್ದ ಪೀಠ ಈ ಆದೇಶಕ್ಕೆ ತಡೆ ನೀಡಲು ಬುಧ ವಾರ ನಿರಾಕರಿಸಿತು. ಮಂಗಳವಾರ ಪ್ರಕರಣದ ವಿಚಾ ರಣೆ ನಡೆಸಿದ್ದ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಕಾಂಗ್ರೆಸ್ ತೆರಿಗೆ ಪಾವತಿ ಮಾಡಿಲ್ಲ ಎಂದು ಕಾರಣ ನೀಡಿ ಐಟಿ ಇಲಾಖೆ ಫೆ.13ರಂದು ನೋಟಿಸ್ ನೀಡ ಲಾಗಿತ್ತು. ಈ ವೇಳೆ ಪಕ್ಷದ ಬ್ಯಾಂಕ್ ಖಾತೆಗಳನ್ನು ಐಟಿ ನಿಷ್ಕ್ರಿಯಗೊಳಿಸಿ 65 ಕೋಟಿ ರೂ.ಗಳನ್ನು ವಶಪಡಿಸಿ ಕೊಂಡಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.