ಶೀಘ್ರ ಬರಲಿದೆ 100 ರೂ.ನಾಣ್ಯ
Team Udayavani, Sep 13, 2017, 8:40 AM IST
ನವದೆಹಲಿ: ಚಿಲ್ಲರೆ ಸಮಸ್ಯೆ ದೂರಕ್ಕಾಗಿ ಭಾರತೀಯ ರಿಸರ್ವ್ ಬ್ಯಾಂಕ್ 200 ರೂ. ನೋಟುಗಳನ್ನು ಬಿಡುಗಡೆ ಮಾಡಿದೆ. ಎಐಎಡಿಎಂಕೆ ಸಂಸ್ಥಾಪಕ ಎಂ.ಜಿ.ರಾಮಚಂದ್ರನ್ ಸ್ಮರಣಾರ್ಥ ಶೀಘ್ರವೇ 100 ರೂ.ಗಳ ನಾಣ್ಯವನ್ನು ಬಿಡುಗಡೆ ಮಾಡಲಿದೆ. ಜತೆಗೆ 5 ರೂ.ನ ಹೊಸ ನಾಣ್ಯ ಕೂಡ ಬರಲಿದೆ ಎಂದು ಕೇಂದ್ರದ ಪ್ರಕಟಣೆ ತಿಳಿಸಿದೆ.
ಹೇಗಿದೆ 100 ರೂ. ಹೊಸ ನಾಣ್ಯ?
100 ರೂ ನಾಣ್ಯದ ಮೇಲೆ ಅಶೋಕ ಸ್ತಂಭದ ಮೇಲಿರುವ ನಾಲ್ಕು ಸಿಂಹಗಳ ಚಿತ್ರ ಇರಲಿದೆ. ಅದರ ಮಧ್ಯದಲ್ಲಿ “ಸತ್ಯಮೇವ ಜಯತೆ’ ಎಂದು ದೇವನಾಗರಿ ಲಿಪಿಯಲ್ಲಿ ಮುದ್ರಿಸಲಾ ಗುತ್ತದೆ. ನಾಣ್ಯದ ಹಿಂಭಾಗದಲ್ಲಿ ಡಾ.ಎಂ.ಜಿ.ರಾಮ ಚಂದ್ರನ್‌ರ ಚಿತ್ರ ಕೂಡ ಇರಲಿದೆ.
ಹೊಸ 5 ರೂ.ನಾಣ್ಯ
ತೂಕ 6 ಗ್ರಾಂ ,ಶೇ.75- ತಾಮŠ, ಶೇ.25- ಸತು ,ಶೇ.5- ನಿಕ್ಕೆಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಲಾರಿ-ಬೈಕ್ ಅಪಘಾತ: ಮೆಡಿಕಲ್ ಅಂಗಡಿ ಮಾಲೀಕ ದಾರುಣ ಮೃತ್ಯು
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ
Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.