![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 25, 2024, 12:55 AM IST
ಹೊಸದಿಲ್ಲಿ: ಬಾಹ್ಯಾಕಾಶ ವಲಯದಲ್ಲಿ ಖಾಸಗಿ ಹೂಡಿಕೆಯನ್ನು ಹೆಚ್ಚಳ ಮಾಡಲು ಸ್ಟಾರ್ಟ್‌ಅಪ್‌ಗಳಿಗೆ 1,000 ಕೋಟಿ ರೂ. ಬಂಡವಾಳ ಎತ್ತಿಡಲು ಕೇಂದ್ರ ಸಚಿವ ಸಂಪುಟ ಅನುಮತಿ ನೀಡಿದೆ. ಅಲ್ಲದೆ ಆಂಧ್ರಪ್ರದೇಶ, ತೆಲಂ ಗಾಣ ಮತ್ತು ಬಿಹಾರ ರಾಜ್ಯಗಳಿಗೆ 6798 ಕೋಟಿ ರೂ. ಮೌಲ್ಯದ 2 ರೈಲ್ವೇ ಯೋಜನೆಗಳನ್ನು ಘೋಷಿಸಿದೆ.
ಈ ಬಂಡವಾಳವನ್ನು 30-35 ಸ್ಟಾರ್ಟ್‌ಅಪ್‌ಗ್ಳಲ್ಲಿ 5ರಿಂದ 10 ಕೋಟಿ ರೂ. ಪ್ರಮಾಣದಲ್ಲಿ ಹೂಡಿಕೆ ಮಾಡಲಾಗುತ್ತದೆ. ಬಳಿಕ ಈ ಪ್ರಮಾಣ ವನ್ನು 10ರಿಂದ 60 ಕೋಟಿ ರೂ.ಗೆ ಹೆಚ್ಚಳ ಮಾಡಲಾಗುತ್ತದೆ ಎಂದುಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
2 ಯೋಜನೆ ಘೋಷಣೆ: ಆಂಧ್ರ ಪ್ರದೇಶದ ಹೊಸ ರಾಜಧಾನಿ ಅಮರಾ ವತಿಗೆ ಸಂಪರ್ಕ ಕಲ್ಪಿಸುವ 57 ಕಿ.ಮೀ. ಉದ್ದದ ರೈಲು ಯೋಜನೆ ಸೇರಿದಂತೆ 6798 ಕೋಟಿ ರೂ. ಮೌಲ್ಯದ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಯ ಲಾಭವನ್ನು ತೆಲಂ ಗಾಣ ಮತ್ತು ಬಿಹಾರ ರಾಜ್ಯಗಳೂ ಪಡೆದುಕೊಳ್ಳಲಿವೆ. 2,245 ಕೋಟಿ ರೂ. ಮೊತ್ತದಲ್ಲಿ ರೈಲು ಯೋಜನೆ ಕೈಗೆತ್ತಿಕೊಳ್ಳಲಾಗುತ್ತದೆ. ಇದರ ಜತೆಗೆ 3.2 ಕಿ.ಮೀ. ಉದ್ದದ ಸೇತುವೆಯನ್ನು ನಿರ್ಮಾಣ ಮಾಡಲಾಗುತ್ತದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.